#18  ವಿಭೂತಿಯ ಪವಾಡ - ಗೋರಖ್‌ನಾಥರ ಪವಾಡಸದೃಶ ಹುಟ್ಟಿನ ಕಥೆ episode artwork

EPISODE · Jul 27, 2026 · 9 MIN

#18 ವಿಭೂತಿಯ ಪವಾಡ - ಗೋರಖ್‌ನಾಥರ ಪವಾಡಸದೃಶ ಹುಟ್ಟಿನ ಕಥೆ

from ಸದ್ಗುರು ಕನ್ನಡ Sadhguru Kannada · host Sadhguru Kannada

ಸದ್ಗುರುಗಳು ಗೋರಖ್‌ನಾಥರ ಪವಾಡಸದೃಶ ಹುಟ್ಟಿನ ಬಗ್ಗೆ ಮತ್ತು ಓರ್ವ ತೀವ್ರ ಸಾಧಕರಾಗಿ ಅವರ ಜೀವನ ಹೇಗಿತ್ತು ಎನ್ನುವುದರ ಕುರಿತು ಮಾತನಾಡುತ್ತಾರೆ. ಜೊತೆಗೆ, ಆಧ್ಯಾತ್ಮಿಕ ಹಾದಿಯನ್ನು ಬಿಡದೇ, ನಿಷ್ಠೆ ಮತ್ತು ದೃಢ ಸಂಕಲ್ಪದಿಂದ ಮುಂದೆ ಸಾಗುವುದರ ಮಹತ್ವವನ್ನೂ ತಿಳಿಸಿಕೊಡುತ್ತಾರೆ. English video:    • Born of Ash: The Story of Gorakhnath | Sad...   ಸದ್ಗುರು ಕನ್ನಡ ಅಧಿಕೃತ ಟೆಲಿಗ್ರಾಮ್ ಚಾನಲ್‍: https://t.me/sadhgurukannada ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍:   / sadhgurukannada   ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://instagram.com/sadhguru_kannad... ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ:    • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K...   ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish... ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices

Episode metadata supplied by the publisher feed · Published Jul 27, 2026

Embed this episode

NOW PLAYING

#18 ವಿಭೂತಿಯ ಪವಾಡ - ಗೋರಖ್‌ನಾಥರ ಪವಾಡಸದೃಶ ಹುಟ್ಟಿನ ಕಥೆ

0:00 9:05

No transcript for this episode yet

We transcribe on demand. Request one and we'll notify you when it's ready — usually under 10 minutes.

No similar episodes found.

Frequently Asked Questions

How long is this episode of ಸದ್ಗುರು ಕನ್ನಡ Sadhguru Kannada?

This episode is 9 minutes long.

When was this ಸದ್ಗುರು ಕನ್ನಡ Sadhguru Kannada episode published?

This episode was published on July 27, 2026.

Can I download this ಸದ್ಗುರು ಕನ್ನಡ Sadhguru Kannada episode?

Yes. Use the download control on the episode player to save the publisher-provided media file.
URL copied to clipboard!