EPISODE · Aug 13, 2026 · 5 MIN
#25 "ನನ್ನಿಂದ ಆಗಲ್ಲ" ಅನ್ನೋ ಭಯಾನ? | How To Deal With Inferiority Complex?
from ಸದ್ಗುರು ಕನ್ನಡ Sadhguru Kannada · host Sadhguru Kannada
“ತೀರಾ ಸಾಧಾರಣವಾಗಿ ಇದ್ದೀವಿ ಎನ್ನುವ ಒತ್ತಡವನ್ನು ನಿಭಾಯಿಸುವುದು ಹೇಗೆ?” - ಐಐಎಮ್ ಬೆಂಗಳೂರಿನಲ್ಲಿ ವಿದ್ಯಾರ್ಥಿನಿಯೊಬ್ಬರು ಕೇಳಿದ ಪ್ರಶ್ನೆಗೆ ಸದ್ಗುರುಗಳ ಉತ್ತರ. English video: • How To Deal With Inferiority Complex? “ಮಿರಾಕಲ್ ಆಫ್ ಮೈಂಡ್” 7 ನಿಮಿಷಗಳ ಸರಳ ಉಚಿತ ಧ್ಯಾನದ ಆ್ಯಪ್ ಕನ್ನಡದಲ್ಲಿ ಲಭ್ಯವಿದೆ. ಈಗಲೇ ಡೌನ್‌ಲೋಡ್ ಮಾಡಿ: https://sadhguru.co/insta-miracle ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್: https://instagram.com/sadhguru_kannad... ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್: / sadhgurukannada ಸದ್ಗುರು ಕನ್ನಡ ಅಧಿಕೃತ ಟೆಲಿಗ್ರಾಮ್ ಚಾನಲ್: https://t.me/sadhgurukannada ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ: • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K... ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish... ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices
Embed this episode
NOW PLAYING
#25 "ನನ್ನಿಂದ ಆಗಲ್ಲ" ಅನ್ನೋ ಭಯಾನ? | How To Deal With Inferiority Complex?
No transcript for this episode yet
Similar Episodes
No similar episodes found.