ಆಹಾರ ಮತ್ತು ಆರೋಗ್ಯ:ಒಳ್ಳೆಯ ಆರೋಗ್ಯದ ಗುಟ್ಟೇನು? episode artwork

EPISODE · May 15, 2023 · 6 MIN

ಆಹಾರ ಮತ್ತು ಆರೋಗ್ಯ:ಒಳ್ಳೆಯ ಆರೋಗ್ಯದ ಗುಟ್ಟೇನು?

from ಸದ್ಗುರು ಕನ್ನಡ Sadhguru Kannada · host Sadhguru Kannada

ನಿಮ್ಮ ಆರೋಗ್ಯ ಮತ್ತು ಯೋಗಕ್ಷೇಮವನ್ನು ಸುಧಾರಿಸಲು ನೋಡುತ್ತಿರುವಿರಾ? ಆಹಾರ ಮತ್ತು ಪೋಷಣೆಯ ಪ್ರಾಮುಖ್ಯತೆಯ ಕುರಿತು ಸದ್ಗುರುಗಳ ವಿವೇಕದ ಮಾತುಗಳನ್ನು ಕೇಳಿ. ಅಪೋಲೋ ಆಸ್ಪತ್ರೆಗಳ ಸಂಸ್ಥಾಪಕರಾದ ಪಿ ಸಿ ರೆಡ್ಡಿಯವರು ಸದ್ಗುರುಗಳನ್ನು ಒಳ್ಳೆ ಆರೋಗ್ಯದ ಸೂತ್ರವೇನು ಎಂದು ಕೇಳುತ್ತಾರೆ. ಉತ್ತರವಾಗಿ ಸದ್ಗುರು, ರೋಗಗಳನ್ನು ಸಾಂಕ್ರಾಮಿಕ ಮತ್ತು ದೀರ್ಘಕಾಲಿಕ ಎಂದು ವಿಂಗಡನೆ ಮಾಡುತ್ತಾರೆ. ಹೊರಗಿನಿಂದ ಬರುವಂತಹ ಸಾಂಕ್ರಾಮಿಕ ರೋಗಗಳನ್ನು ನಿವಾರಿಸಲು ನಾವು ವೈದ್ಯಕೀಯ ವಿಜ್ಞಾನದ ಸಹಾಯವನ್ನು ಪಡೆಯಬೇಕು. ಆದರೆ ದೀರ್ಘಕಾಲಿಕ (ಕ್ರಾನಿಕ್) ಖಾಯಿಲೆಗಳು ಉಂಟಾಗುವುದು ನಮ್ಮೊಳಗಿನಿಂದಲೇ. ಆದ್ದರಿಂದ, ಅವುಗಳನ್ನು ಸರಿಪಡಿಸಲು ನಾವು ಹೋಗಬೇಕಾಗಿರುವುದು ನಮ್ಮ ದೇಹವನ್ನು ನಿರ್ಮಿಸುವ ನಮ್ಮೊಳಗಿನ manufacturer ಹತ್ತಿರ, ಯಾವುದೋ ಲೋಕಲ್ ಮೆಕ್ಯಾನಿಕ್ ಹತ್ತಿರ ಅಲ್ಲ ಎಂದು ಹಾಸ್ಯಪೂರ್ವಕವಾಗಿ ಮನವರಿಕೆ ಮಾಡುತ್ತಾರೆ. ಯೋಗಿ, ಅಧ್ಯಾತ್ಮಿಕ ಚಿಂತಕ, ದಾರ್ಶನಿಕ - ಇಂತಹ ವಿಶೇಷಣಗಳಿಂದ ಗುರುತಿಸಲ್ಪಡುವ ಸದ್ಗುರುಗಳು, ಇತರರಿಗಿಂತ ಭಿನ್ನವಾಗಿ ನಿಲುವಂತಹ ಆಧ್ಯಾತ್ಮಿಕ ಗುರು. ಗಹನತೆ ಮತ್ತು ವಾಸ್ತವಿಕತೆಯನ್ನು ಒಳಗೂಡಿರುವ ಅವರ ಜೀವನ ಮತ್ತು ಕಾರ್ಯಗಳು, ಯೋಗವು ಸಮಕಾಲೀನ ವಿಜ್ಞಾನವಾಗಿದ್ದು, ನಮ್ಮ ಕಾಲಕ್ಕೆ ಅತ್ಯಗತ್ಯವಾದುದು ಎಂಬುದರ ಜ್ಞಾಪನೆಯಾಗಿದೆ. See omnystudio.com/listener for privacy information. Learn more about your ad choices. Visit megaphone.fm/adchoices

Episode metadata supplied by the publisher feed · Published May 15, 2023

Embed this episode

NOW PLAYING

ಆಹಾರ ಮತ್ತು ಆರೋಗ್ಯ:ಒಳ್ಳೆಯ ಆರೋಗ್ಯದ ಗುಟ್ಟೇನು?

0:00 6:24

No transcript for this episode yet

We transcribe on demand. Request one and we'll notify you when it's ready — usually under 10 minutes.

No similar episodes found.

Frequently Asked Questions

How long is this episode of ಸದ್ಗುರು ಕನ್ನಡ Sadhguru Kannada?

This episode is 6 minutes long.

When was this ಸದ್ಗುರು ಕನ್ನಡ Sadhguru Kannada episode published?

This episode was published on May 15, 2023.

Can I download this ಸದ್ಗುರು ಕನ್ನಡ Sadhguru Kannada episode?

Yes. Use the download control on the episode player to save the publisher-provided media file.
URL copied to clipboard!