EPISODE · May 20, 2021 · 5 MIN
ಆಲಿಸಿ: ವಾಲ್ಮೀಕಿ ರಾಮಾಯಣ- ನಿತ್ಯ ಪಾರಾಯಣ- ಬಾಲಕಾಂಡ 60ನೇ ಸರ್ಗ
from Upayuktha Radio · host Upayuktha News
ಆಲಿಸಿ: ವಾಲ್ಮೀಕಿ ರಾಮಾಯಣ- ನಿತ್ಯ ಪಾರಾಯಣ- ಬಾಲಕಾಂಡ 60ನೇ ಸರ್ಗ ಷಷ್ಟಿತಮಃ ಸರ್ಗಃ ಹವಿರ್ಭಾಗ ಸ್ವೀಕರಿಸಲು ದೇವತೆಗಳು ಬರದಿರಲು ವಿಶ್ವಾಮಿತ್ರರು ತಪೋಬಲದಿಂದಲೇ ತ್ರಿಶಂಕುವನ್ನು ಸ್ವರ್ಗಕ್ಕೆ ಕಳುಹಿಸಿದುದು; ಇಂದ್ರನು ತ್ರಿಶಂಕುವನ್ನು ಸ್ವರ್ಗದಿಂದ ನೂಕಿದುದು; ಕ್ರುದ್ಧರಾದ ವಿಶ್ವಾಮಿತ್ರರು ನೂತನಸ್ವರ್ಗವನ್ನೇ ನಿರ್ಮಿಸಲು ಪ್ರಯತ್ನಿಸಿದುದು; ದೇವತೆಗಳ ಪ್ರಾರ್ಥನೆಯಂತೆ ನಿಲ್ಲಿಸಿದುದು.
Embed this episode
NOW PLAYING
ಆಲಿಸಿ: ವಾಲ್ಮೀಕಿ ರಾಮಾಯಣ- ನಿತ್ಯ ಪಾರಾಯಣ- ಬಾಲಕಾಂಡ 60ನೇ ಸರ್ಗ
No transcript for this episode yet
Similar Episodes
No similar episodes found.
Similar Podcasts
No similar podcasts found.