EPISODE · Oct 24, 2024 · 5 MIN
ಅಹಂಕಾರದ ಸುಳಿಯಲ್ಲಿ ಸಿಲುಕಿಕೊಳ್ಳದಿರಿ!
from ಸದ್ಗುರು ಕನ್ನಡ Sadhguru Kannada · host Sadhguru Kannada
ಮನುಷ್ಯನಿಗೆ ಅಹಮ್ಮು ಏಕೆ ಬರುತ್ತದೆ? ದೊಡ್ಡ ದೊಡ್ಡ ಕೆಲಸಗಳನ್ನು ಮಾಡುವವರು ಅದರ ಬಗ್ಗೆ ಹೆಚ್ಚು ಹೇಳಿಕೊಳ್ಳುವುದಿಲ್ಲ. ಆದರೆ, ಏನೋ ಒಂದು ಸಣ್ಣ ಕೆಲಸ ಮಾಡಿಬಿಟ್ಟು ಅಹಮ್ಮಿನೊಂದಿಗೆ ಮಾತನಾಡುತ್ತಾ ಅಲೆಯುವ ಹಲವರನ್ನು ದಿನನಿತ್ಯ ನಾವು ನೋಡುತ್ತಿರುತ್ತೇವೆ. ಗರ್ವವಿಲ್ಲದೆ ನಮ್ಮ ಕೆಲಸಗಳನ್ನು ಮಾಡುವುದು ಹೇಗೆ? ಯೋಗಿ, ಅನುಭಾವಿ ಮತ್ತು ದಾರ್ಶನಿಕರಾದ ಸದ್ಗುರುಗಳು ಈ ವಿಡಿಯೋದಲ್ಲಿ ವಿವರಿಸುತ್ತಾರೆ. ಸದ್ಗುರುಗಳ ಅಧಿಕೃತ ಕನ್ನಡ ಯೂಟ್ಯೂಬ್ ಚ್ಯಾನಲ್ : https://www.youtube.com/@SadhguruKannada ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್: https://www.facebook.com/SadhguruKannada ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್: https://www.instagram.com/sadhguru_kannada_official/ ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish… ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices
Embed this episode
NOW PLAYING
ಅಹಂಕಾರದ ಸುಳಿಯಲ್ಲಿ ಸಿಲುಕಿಕೊಳ್ಳದಿರಿ!
No transcript for this episode yet
Similar Episodes
No similar episodes found.