EPISODE · Jul 29, 2024 · 1H 5M
ಅನಾವರಣ ಚಾತುರ್ಮಾಸ್ಯ - ದಿನ 9: ಬದುಕಿನ ಮುಂದಿನ ದಾರಿಯನ್ನು ತೋರಿಸಿಕೊಡುತ್ತದೆ - ಕಾಲ!
from SriRamachandrapura Matha · host SriRamachandrapura Matha
*ಶ್ರೀಮಠವು ಧಾರ್ಮಿಕ ಪಂಚಾಂಗವನ್ನು ಪಾರಂಭಿಸುವ ಅಗತ್ಯತೆ ಏಕೆ ಬಂತು? *ಸೂರ್ಯಸಿದ್ಧಾಂತ - ಇಂದು ನಿನ್ನೆಯದಲ್ಲ; ಪ್ರಾಚೀನ ಗಣಿತವದು *ಜೀವಗಳ ಕುರಿತಾಗಿ ಕಾಲಕ್ಕೆ ಮಮತೆಯಿದೆ, ಕರುಣೆಯಿದೆ! ಹಾಗಾಗಿ ಕಾಲವು ನಮ್ಮೊಂದಿಗೆ ಮಾತನಾಡುತ್ತದೆ. *ಕಾಲ ಕರುಣಾಮಯ! *ಗುರುದೃಷ್ಟಿ ಬಂದರೆ ಅಶುಭವೂ ಶುಭವಾಗಿ ಪರಿವರ್ತನೆಯಾಗುವುದು *ಗುರು ಪರಮಶುಭ! *ಪ್ರಾಚೀನ ಜ್ಯೌತಿಷದಲ್ಲಿ ಉಲ್ಲೇಖವಾದ 'ಗ್ರಹ-ನಕ್ಷತ್ರ'ಗಳಿಗೂ, ಆಧುನಿಕ ವಿಜ್ಞಾನವು ಕಂಡುಕೊಂಡಿರುವ 'Planets-Stars' ಗಳಿಗೂ ಹೊಂದಿಕೆಯಾಗುತ್ತಿಲ್ಲ; ಹಾಗಿದ್ದಲ್ಲಿ ಜ್ಯೌತಿಷವು flawed ಆಗಿದೆಯೇ? -ಶ್ರೀಸಂದೇಶ 29-07-2024 #ಅನಾವರಣ_ಚಾತುರ್ಮಾಸ್ಯ - ದಿನ 9 #Chaturmasya
Embed this episode
NOW PLAYING
ಅನಾವರಣ ಚಾತುರ್ಮಾಸ್ಯ - ದಿನ 9: ಬದುಕಿನ ಮುಂದಿನ ದಾರಿಯನ್ನು ತೋರಿಸಿಕೊಡುತ್ತದೆ - ಕಾಲ!
No transcript for this episode yet
Similar Episodes
No similar episodes found.
Similar Podcasts
No similar podcasts found.