ಬಾಯ್ ಫ್ರೆಂಡ್ ಅಥವಾ ಗರ್ಲ್ ಫ್ರೆಂಡ್ ಮಾಡ್ಕೊಳೋದಿಕ್ಕೆ ಸರಿಯಾದ ವಯಸ್ಸು? episode artwork

EPISODE · Apr 2, 2026 · 11 MIN

ಬಾಯ್ ಫ್ರೆಂಡ್ ಅಥವಾ ಗರ್ಲ್ ಫ್ರೆಂಡ್ ಮಾಡ್ಕೊಳೋದಿಕ್ಕೆ ಸರಿಯಾದ ವಯಸ್ಸು?

from ಸದ್ಗುರು ಕನ್ನಡ Sadhguru Kannada · host Sadhguru Kannada

ವಿದ್ಯಾರ್ಥಿಯೊಬ್ಬರ ಈ ಪ್ರಶ್ನೆಗೆ ಸದ್ಗುರು ಉತ್ತರಿಸುತ್ತಾ ಮಾನವ ಸಂಬಂಧಗಳನ್ನು ವಿಶ್ಲೇಷಿಸುತ್ತಾರೆ, ಮತ್ತು ಕಾಲೇಜಿನಲ್ಲಿ ಬಾಯ್-ಗರ್ಲ್ ಫ್ರೆಂಡ್ ಹೊಂದುವುದು ಸಾಮಾನ್ಯವಾಗಿರುವ ಪಾಶ್ಚಾತ್ಯ ಸಮಾಜದ ಸ್ಥಿತಿಗತಿಗಳನ್ನು ತೆರೆದಿಡುತ್ತಾರೆ. English video:    • The Right Age To Have A Boyfriend or Girlf...   ನಿಮ್ಮ ಪ್ರಶ್ನೆಗಳನ್ನು ಇಲ್ಲಿ ಕೇಳಿ: http://UnplugWithSadhguru.org ಹೆಚ್ಚಿನ ವಿವರಗಳಿಗಾಗಿ: http://www.isha.sadhguru.org ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ:    • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K...   ಸದ್ಗುರು ಕನ್ನಡ ಫ಼ೇಸ್ಬುಕ್ ಪೇಜ್:   / sadhgurukannada   ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: http://www.ishafoundation.org/Ishakriya ಸದ್ಗುರು ಆಪ್: http://onelink.to/sadhguru__app ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. #friends #kannada #friendship Learn more about your ad choices. Visit megaphone.fm/adchoices

Episode metadata supplied by the publisher feed · Published Apr 2, 2026

Embed this episode

NOW PLAYING

ಬಾಯ್ ಫ್ರೆಂಡ್ ಅಥವಾ ಗರ್ಲ್ ಫ್ರೆಂಡ್ ಮಾಡ್ಕೊಳೋದಿಕ್ಕೆ ಸರಿಯಾದ ವಯಸ್ಸು?

0:00 11:11

No transcript for this episode yet

We transcribe on demand. Request one and we'll notify you when it's ready — usually under 10 minutes.

No similar episodes found.

Frequently Asked Questions

How long is this episode of ಸದ್ಗುರು ಕನ್ನಡ Sadhguru Kannada?

This episode is 11 minutes long.

When was this ಸದ್ಗುರು ಕನ್ನಡ Sadhguru Kannada episode published?

This episode was published on April 2, 2026.

Can I download this ಸದ್ಗುರು ಕನ್ನಡ Sadhguru Kannada episode?

Yes. Use the download control on the episode player to save the publisher-provided media file.
URL copied to clipboard!