EPISODE · Jul 22, 2023 · 15 MIN
ಬೆಳಕು ತೋರಿದ ಬದುಕು : ಹೆಲನ್ ಕೆಲರ್ : Helen Keller
from Secret of Kannada ಕನ್ನಡದ ಗುಟ್ಟು Kannadada Guttu · host Vishweshwar Dixit
Like it? ...... Subscribe and Share! https://www.youtube.com/mykannadakali/?sub_confirmation=1Watch at https://www.youtube.com/channel/UCCON6n4lEgj6NsPqCLZdDSwRead at http://kannadakali.com/publications/podcastsListen at https://anchor.fm/kannadakaliSubscribe to our newsletter: https://kannadakali.com/kankalimitraru/?p=subscribeಬೆಳಕು ತೋರಿದ ಬದುಕು: ಹೆಲನ್ ಕೆಲರ್ಎಸ್. ಜಿ. ಸೀತಾರಾಮ್[’ಹೆಲನ್ ಕೆಲರ್’ ಎಂದೊಡನೆ ಕಣ್ಣರಳುವುದು, ಕಿವಿ ನಿಮಿರುವುದು, ಮಾತು ನಿಲ್ಲುವುದು. ಮಗುವಾಗಿದ್ದಾಗಲೇ ನೋಡುವ, ಕೇಳುವ ಮತ್ತು ಮಾತನಾಡುವ ಮೂರು ಮೂಲ ಚೇತನಗಳನ್ನೇ ತಾನು ಕಳೆದುಕೊಂಡರೂ, ಬೆಳವಣಿಗೆಯ ತೊಡಕುಗಳಿಂದ ಹತಾಶರಾಗಿರುವವರಿಗೆ ಆಶಾದೀಪವಾಗಿಯೂ, ನೊಂದಜೀವಿಗಳಿಗೆ “Helen Healer” ಎಂದಾಗಿಯೂ, ಜಗವೇ ಬೆಕ್ಕಸಬೆರಗಾಗುವಂತೆ, ೮೮ ವರ್ಷಗಳ ಪರ್ಯಂತ ಚಕಚಕಿಸಿದ “ಹೆಲನ್ ಕೆಲರ್” ಜನಿಸಿದ್ದು, ಜೂನ್ ೨೭, ೧೮೮೦; ಕಾಲವಾಗಿದ್ದು, ಜೂನ್ ೧, ೧೯೬೮. ಅವಳ ವೈವಿಧ್ಯಮಯ, ಸಾಹಸಪೂರ್ಣ, ವಾತ್ಸಲ್ಯಪೂರಿತ, ಜ್ಞಾನಕೌತೂಹಲಭರಿತ ಜೀವನ ಮತ್ತು ಸಾಧನೆಗಳನ್ನೂ, ಅವಳು ಮಾಡಿದ ಲೋಕಾಧಿಕ ಉಪಕಾರವನ್ನೂ ಸ್ಮರಿಸಲು ನೆರವಾಗುವಂತೆ, ಸಂಕ್ಷಿಪ್ತ ವೃತ್ತಾಂತವೊಂದು ಇಲ್ಲಿದೆ]___________________________Reference: https://www.youtube.com/@IamHelenKeller [Video1] Helen Keller in her office (1919-54), https://www.youtube.com/watch?v=Pqb9B8EIY-c [Video2] Helen Keller photo album (India visit-1955), https://www.youtube.com/watch?v=FeWBg63TMDo [Video3] Helen Keller visits India, https://youtu.be/5xNulmM9c-k [Video4] Helen Keller speaks out, https://www.youtube.com/watch?v=8ch_H8pt9M8 ಕನ್ನಡ ಕಲಿ ಬಿತ್ತರಿಕೆ, ಜುಲೈ ೨೨, ೨೦೨೩ ಬೆಳಕು ತೋರಿದ ಬದುಕು : ಹೆಲನ್ ಕೆಲರ್ ಬರೆಹ: ಎಸ್. ಜಿ. ಸೀತಾರಾಮ್ ಓದು : ರಾಜೇಶ್ವರಿ ಎಚ್. ರಾವ್ಚಿತ್ರಗಳು: ಅಂತರ್ಜಾಲ ಕೃಪೆBeḷaku Tōrida Baduku, Helen Kelar Author: Es. Ji. Sītārām, Maisūru Reader: Rājēśvari ec. rāv, Arvain
Embed this episode
NOW PLAYING
ಬೆಳಕು ತೋರಿದ ಬದುಕು : ಹೆಲನ್ ಕೆಲರ್ : Helen Keller
No transcript for this episode yet
Similar Episodes
No similar episodes found.
Similar Podcasts
No similar podcasts found.