EPISODE · Aug 24, 2023 · 3 MIN
ಭಾರತವನ್ನು ಕ್ರೀಡಾರಾಷ್ಟ್ರವನ್ನಾಗಿಸೋದು ಹೇಗೆ? - ಅಭಿನವ್ ಬಿಂದ್ರಾ | ಸದ್ಗುರು
from ಸದ್ಗುರು ಕನ್ನಡ Sadhguru Kannada · host Sadhguru Kannada
ಸದ್ಗುರುಗಳ ಒಂದು ಚೊಕ್ಕ, ಶಕ್ತಿಯುತ ಸಂದೇಶದೊಂದಿಗೆ ನಿಮ್ಮ ದಿನವನ್ನು ಸಂತೋಷದಾಯಕ, ಉತ್ಸಾಹಭರಿತವಾಗಿಸಿ. ಸದ್ಗುರುಗಳೊಂದಿಗೆ ಹಲವಾರು ವಿಷಯಗಳನ್ನು ಅನ್ವೇಷಿಸಿ, ಜೀವನದ ಪ್ರತಿಯೊಂದು ಅಂಶವು ಹೇಗೆ ಮುಂದಿನ ಹಾದಿಯನ್ನು ತೋರಿಸಬಲ್ಲದು ಹಾಗೂ , ನಮ್ಮಲ್ಲಿ ಹುದುಗಿರುವ ಸಾಮರ್ಥ್ಯವನ್ನು ಹೇಗೆ ಹೆಚ್ಚಿಸಬಹುದು ಎಂಬುದನ್ನು ಅರಿಯಿರಿ. ಒಲಿಂಪಿಕ್ಸ್‌ನಲ್ಲಿ ಶೂಟಿಂಗ್‌ನಲ್ಲಿ ಗೋಲ್ಡ್ ಪದಕವನ್ನು ಜಯಿಸಿರುವಂತಹ ಅಭಿನವ್ ಬಿಂದ್ರಾರವರು ಭಾರತವನ್ನು ಕ್ರೀಡೆಯಲ್ಲಿ ಹೆಚ್ಚು ತೊಡಗಿಸಲು ಏನು ಮಾಡಬಹುದು ಎಂದು ಕೇಳುತ್ತಿದ್ದಾರೆ. ಯೋಗಿ, ಅಧ್ಯಾತ್ಮಿಕ ಚಿಂತಕ, ದಾರ್ಶನಿಕ - ಇಂತಹ ವಿಶೇಷಣಗಳಿಂದ ಗುರುತಿಸಲ್ಪಡುವ ಸದ್ಗುರುಗಳು, ಇತರರಿಗಿಂತ ಭಿನ್ನವಾಗಿ ನಿಲುವಂತಹ ಆಧ್ಯಾತ್ಮಿಕ ಗುರು. ಗಹನತೆ ಮತ್ತು ವಾಸ್ತವಿಕತೆಯನ್ನು ಒಳಗೂಡಿರುವ ಅವರ ಜೀವನ ಮತ್ತು ಕಾರ್ಯಗಳು, ಯೋಗವು ಸಮಕಾಲೀನ ವಿಜ್ಞಾನವಾಗಿದ್ದು, ನಮ್ಮ ಕಾಲಕ್ಕೆ ಅತ್ಯಗತ್ಯವಾದುದು ಎಂಬುದರ ಜ್ಞಾಪನೆಯಾಗಿದೆ. See omnystudio.com/listener for privacy information. Learn more about your ad choices. Visit megaphone.fm/adchoices
Embed this episode
NOW PLAYING
ಭಾರತವನ್ನು ಕ್ರೀಡಾರಾಷ್ಟ್ರವನ್ನಾಗಿಸೋದು ಹೇಗೆ? - ಅಭಿನವ್ ಬಿಂದ್ರಾ | ಸದ್ಗುರು
No transcript for this episode yet
Similar Episodes
No similar episodes found.