EPISODE · Jul 27, 2024 · 10 MIN
ಭಗವದ್ಗೀತೆಯಲ್ಲಿ ಶ್ರೀಕೃಷ್ಣ ಹೇಳಲು ಬಯಸಿದ್ದೇನು?
from ಸದ್ಗುರು ಕನ್ನಡ Sadhguru Kannada · host Sadhguru Kannada
ಕೃಷ್ಣನ ಬೋಧನೆಯ ಕುರಿತಾದ ಪ್ರಶ್ನೆಯೊಂದಕ್ಕೆ ಸದ್ಗುರುಗಳು ಉತ್ತರಿಸುತ್ತಾ, ಜನರು ತಾವು ಮಾಡುವ ಎಲ್ಲ ಕಾರ್ಯಗಳಲ್ಲಿ ತಮ್ಮನ್ನು 'ತೊಡಗಿಸಿಕೊಳ್ಳುವ' ಪ್ರಾಮುಖ್ಯತೆಯನ್ನು ಒತ್ತಿಹೇಳುತ್ತಾರೆ. ಸದ್ಗುರುಗಳ ಅಧಿಕೃತ ಕನ್ನಡ ಯೂಟ್ಯೂಬ್ ಚ್ಯಾನಲ್ : https://www.youtube.com/@SadhguruKannada ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್: https://www.instagram.com/sadhguru_kannada_official/ ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್: https://www.facebook.com/SadhguruKannada ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish… ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices
Embed this episode
NOW PLAYING
ಭಗವದ್ಗೀತೆಯಲ್ಲಿ ಶ್ರೀಕೃಷ್ಣ ಹೇಳಲು ಬಯಸಿದ್ದೇನು?
No transcript for this episode yet
Similar Episodes
No similar episodes found.