ಬರೋ ಕೋಪದಿಂದ ತಪ್ಪಿಸಿಕೊಳ್ಳುವುದು ಹೇಗೆ? How to Avoid Anger? | Sadhguru Kannada episode artwork

EPISODE · Jun 25, 2023 · 4 MIN

ಬರೋ ಕೋಪದಿಂದ ತಪ್ಪಿಸಿಕೊಳ್ಳುವುದು ಹೇಗೆ? How to Avoid Anger? | Sadhguru Kannada

from ಸದ್ಗುರು ಕನ್ನಡ Sadhguru Kannada · host Sadhguru Kannada

ಸದ್ಗುರುಗಳ ಒಂದು ಚೊಕ್ಕ, ಶಕ್ತಿಯುತ ಸಂದೇಶದೊಂದಿಗೆ ನಿಮ್ಮ ದಿನವನ್ನು ಸಂತೋಷದಾಯಕ, ಉತ್ಸಾಹಭರಿತವಾಗಿಸಿ. ಸದ್ಗುರುಗಳೊಂದಿಗೆ ಹಲವಾರು ವಿಷಯಗಳನ್ನು ಅನ್ವೇಷಿಸಿ, ಜೀವನದ ಪ್ರತಿಯೊಂದು ಅಂಶವು ಹೇಗೆ ಮುಂದಿನ ಹಾದಿಯನ್ನು ತೋರಿಸಬಲ್ಲದು ಹಾಗೂ , ನಮ್ಮಲ್ಲಿ ಹುದುಗಿರುವ ಸಾಮರ್ಥ್ಯವನ್ನು ಹೇಗೆ ಹೆಚ್ಚಿಸಬಹುದು ಎಂಬುದನ್ನು ಅರಿಯಿರಿ. ಬರುವ ಕೋಪದಿಂದ ಹೇಗೆ ತಪ್ಪಿಸಿಕೊಳ್ಳುವುದು ಎಂಬ ಪ್ರಶ್ನೆಯೊಂದನ್ನು ಉತ್ತರಿಸುತ್ತಾ ಸದ್ಗುರುಗಳು ಸ್ಪಷ್ಟಪಡಿಸುತ್ತಾರೆ - ಕೋಪವೆಂಬುದು ಎಲ್ಲೋ ಕೂತಿರುವ ಒಂದು ವಸ್ತುವಲ್ಲ ನಾವು ಅದನ್ನು ತಪ್ಪಿಸಲು. ಕೋಪವು ಒಂದು ಸಮಸ್ಯೆಯಾಗಿರುವುದಕ್ಕೆ ಮೂಲಭೂತ ಕಾರಣವೇನೆಂದರೆ ನಮ್ಮ ಮನಸ್ಸು ನಮ್ಮ ಆದೇಶಗಳನ್ನು ಸ್ವೀಕರಿಸುತ್ತಿಲ್ಲ. ನಾವು ಸರಿಪಡಿಸಬೇಕಾದುದು ಅದನ್ನು ಎಂದು ನಮಗೆ ತಿಳಿ ಹೇಳುತ್ತಾರೆ. ಯೋಗಿ, ಅಧ್ಯಾತ್ಮಿಕ ಚಿಂತಕ, ದಾರ್ಶನಿಕ - ಇಂತಹ ವಿಶೇಷಣಗಳಿಂದ ಗುರುತಿಸಲ್ಪಡುವ ಸದ್ಗುರುಗಳು, ಇತರರಿಗಿಂತ ಭಿನ್ನವಾಗಿ ನಿಲುವಂತಹ ಆಧ್ಯಾತ್ಮಿಕ ಗುರು. ಗಹನತೆ ಮತ್ತು ವಾಸ್ತವಿಕತೆಯನ್ನು ಒಳಗೂಡಿರುವ ಅವರ ಜೀವನ ಮತ್ತು ಕಾರ್ಯಗಳು, ಯೋಗವು ಸಮಕಾಲೀನ ವಿಜ್ಞಾನವಾಗಿದ್ದು, ನಮ್ಮ ಕಾಲಕ್ಕೆ ಅತ್ಯಗತ್ಯವಾದುದು ಎಂಬುದರ ಜ್ಞಾಪನೆಯಾಗಿದೆ. See omnystudio.com/listener for privacy information. Learn more about your ad choices. Visit megaphone.fm/adchoices

Episode metadata supplied by the publisher feed · Published Jun 25, 2023

Embed this episode

NOW PLAYING

ಬರೋ ಕೋಪದಿಂದ ತಪ್ಪಿಸಿಕೊಳ್ಳುವುದು ಹೇಗೆ? How to Avoid Anger? | Sadhguru Kannada

0:00 4:55

No transcript for this episode yet

We transcribe on demand. Request one and we'll notify you when it's ready — usually under 10 minutes.

No similar episodes found.

Frequently Asked Questions

How long is this episode of ಸದ್ಗುರು ಕನ್ನಡ Sadhguru Kannada?

This episode is 4 minutes long.

When was this ಸದ್ಗುರು ಕನ್ನಡ Sadhguru Kannada episode published?

This episode was published on June 25, 2023.

Can I download this ಸದ್ಗುರು ಕನ್ನಡ Sadhguru Kannada episode?

Yes. Use the download control on the episode player to save the publisher-provided media file.
URL copied to clipboard!