EPISODE · Apr 17, 2025 · 7 MIN
ದೇಹಕ್ಕೆ ಸಸ್ಯಾಹಾರ ಏಕೆ ಅತ್ಯುತ್ತಮ?
from ಸದ್ಗುರು ಕನ್ನಡ Sadhguru Kannada · host Sadhguru Kannada
ಟಿಫ್ಯಾನಿ ಹದ್ದಿಶ್, ಕೆರಿ ಹಿಲ್ಸನ್ ಮತ್ತು ಚಾಕಬಾರ್ಸ್ ಜೊತೆ ನಡೆದ ಸಂವಾದದಲ್ಲಿ “ಸಸ್ಯಾಹಾರ ಅತ್ಯುತ್ತಮ ಆಹಾರವಾಗಿರುವುದಕ್ಕೆ ಕಾರಣವೇನು? ಮತ್ತು ದಿನನಿತ್ಯದ ಆಹಾರದಲ್ಲಿ ಹಣ್ಣುಗಳ ಮಹತ್ವ ಏನು?” ಎನ್ನುವ ಪ್ರಶ್ನೆಗೆ ಉತ್ತರಿಸುತ್ತಾ ಸದ್ಗುರುಗಳು, ಸಸ್ಯಾಹಾರವನ್ನು ಸೇವಿಸುವುದರಿಂದ ಆಗುವ ಪ್ರಯೋಜನಗಳನ್ನು, ಅದು ಹೇಗೆ ನಿಮಗೆ ಜೀವನಕ್ಕೆ ಸಂವೇದಿಯಾಗಲು ನೆರವಾಗುತ್ತದೆ ಮತ್ತು ನೀವು ನಿಮ್ಮ ಗರಿಷ್ಠ ಸಾಮರ್ಥ್ಯದಲ್ಲಿ ಕಾರ್ಯಗೈಯ್ಯಲು ಹೇಗೆ ನೆರವಾಗುತ್ತದೆ ಎನ್ನುವುದನ್ನು ವಿವರಿಸುತ್ತಾರೆ. ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್: https://www.facebook.com/SadhguruKannada ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್: https://www.instagram.com/sadhguru_kannada_official/ ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish… ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices
Embed this episode
NOW PLAYING
ದೇಹಕ್ಕೆ ಸಸ್ಯಾಹಾರ ಏಕೆ ಅತ್ಯುತ್ತಮ?
No transcript for this episode yet
Similar Episodes
No similar episodes found.