ದೇವಿ ಅಸ್ತಿತ್ವಕ್ಕೆ ಬಂದಿದ್ದು ಹೇಗೆ? episode artwork

EPISODE · Sep 28, 2025 · 12 MIN

ದೇವಿ ಅಸ್ತಿತ್ವಕ್ಕೆ ಬಂದಿದ್ದು ಹೇಗೆ?

from ಸದ್ಗುರು ಕನ್ನಡ Sadhguru Kannada · host Sadhguru Kannada

ಸದ್ಗುರುಗಳು ದೈವಿಕ ಸ್ತ್ರೀತತ್ತ್ವ ಅಥವಾ ದೇವಿ ಅಸ್ತಿತ್ವಕ್ಕೆ ಬಂದಿದ್ದನ್ನು ವಿವರಿಸುತ್ತಾರೆ. ಇಂದಿನ ಜಗತ್ತಿನಲ್ಲಿ ಸ್ತ್ರೀತತ್ತ್ವದ ಮಹತ್ವದ ಕುರಿತು ಮಾತನಾಡುತ್ತಾ ನ್ಯಾಯಯುತ ಸಮಾಜ ರಚಿಸುವಲ್ಲಿ ಮತ್ತು ಮಾನವತೆಯಲ್ಲಿ ಒಳಗೂಡಿಸಿಕೊಳ್ಳುವಿಕೆಯನ್ನ ತರುವಲ್ಲಿ ಸ್ತ್ರೀತತ್ತ್ವ ಎಂತಹ ಮುಖ್ಯ ಪಾತ್ರವನ್ನು ವಹಿಸುತ್ತದೆ ಎಂದು ತಿಳಿಸುತ್ತಾರೆ. #sadhguru #kannada #navaratri #devi English video:    • How Devi Came Into Existence | Sadhguru   ಸದ್ಗುರು ಕನ್ನಡ ಅಧಿಕೃತ ಟೆಲಿಗ್ರಾಮ್ ಚಾನಲ್‍: https://t.me/sadhgurukannada ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍:   / sadhgurukannada   ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://instagram.com/sadhguru_kannad... ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ:    • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K...   ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish... ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices

Episode metadata supplied by the publisher feed · Published Sep 28, 2025

Embed this episode

NOW PLAYING

ದೇವಿ ಅಸ್ತಿತ್ವಕ್ಕೆ ಬಂದಿದ್ದು ಹೇಗೆ?

0:00 12:49

No transcript for this episode yet

We transcribe on demand. Request one and we'll notify you when it's ready — usually under 10 minutes.

No similar episodes found.

Frequently Asked Questions

How long is this episode of ಸದ್ಗುರು ಕನ್ನಡ Sadhguru Kannada?

This episode is 12 minutes long.

When was this ಸದ್ಗುರು ಕನ್ನಡ Sadhguru Kannada episode published?

This episode was published on September 28, 2025.

Can I download this ಸದ್ಗುರು ಕನ್ನಡ Sadhguru Kannada episode?

Yes. Use the download control on the episode player to save the publisher-provided media file.
URL copied to clipboard!