EPISODE · Jun 24, 2025 · 22 MIN
ಧ್ಯಾನಲಿಂಗ - ಸದ್ಗುರುಗಳ ಮೂರು ಜನ್ಮಗಳ ರೋಚಕ ಕಥನ
from ಸದ್ಗುರು ಕನ್ನಡ Sadhguru Kannada · host Sadhguru Kannada
ಜಗಕ್ಕೊಬ್ಬ ಪರಿಪೂರ್ಣ ಚೇತನವನ್ನು ಅರ್ಪಿಸುವುದು ಸಪ್ತರ್ಷಿಗಳ ಮುಂದಿನ ಪೀಳಿಗೆಯವರಾದ ಯೋಗಿ ಸುನೀರರಿಂದ ಆರಂಭಿಸಿ ಇಂದಿನವರೆಗಿನ ಯೋಗಿಗಳ ಮಹತ್ವಾಕಾಂಕ್ಷೆ. ಅಂತಹವರಲ್ಲೊಬ್ಬರು ಸದ್ಗುರುಗಳನ್ನು ಈ ಕಾರ್ಯಕ್ಕೆ ನಿಯೋಜಿಸಿದ್ದನ್ನೂ, ತಮ್ಮ ಗುರುಗಳ ಸಂಕಲ್ಪವನ್ನು ಪೂರೈಸಲು ತಾವು ಮೂರು ಜನ್ಮಗಳ ಕಾಲ ಶ್ರಮಿಸಿದ್ದನ್ನೂ ಸದ್ಗುರುಗಳು ಮನಬಿಚ್ಚಿ ಮಾತನಾಡುತ್ತಾರೆ. English video: • 15000-Year-Old Prophecy Comes True | Dhyan... ನಿಮ್ಮ ಪ್ರಶ್ನೆಗಳನ್ನು ಇಲ್ಲಿ ಕೇಳಿ: http://UnplugWithSadhguru.org ಹೆಚ್ಚಿನ ವಿವರಗಳಿಗಾಗಿ: http://www.isha.sadhguru.org ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ: • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K... ಸದ್ಗುರು ಕನ್ನಡ ಫ಼ೇಸ್ಬುಕ್ ಪೇಜ್: / sadhgurukannada ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: http://www.ishafoundation.org/Ishakriya ಸದ್ಗುರು ಆಪ್: http://onelink.to/sadhguru__app ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices
Embed this episode
NOW PLAYING
ಧ್ಯಾನಲಿಂಗ - ಸದ್ಗುರುಗಳ ಮೂರು ಜನ್ಮಗಳ ರೋಚಕ ಕಥನ
No transcript for this episode yet
Similar Episodes
No similar episodes found.