Ep67: ಬಿಟ್ ಕಾಯಿನ್ ಎಂಬ ನಿಗೂಢ ನಾಣ್ಯ - Bitcoin and crypto currencies episode artwork

EPISODE · Jul 15, 2021 · 55 MIN

Ep67: ಬಿಟ್ ಕಾಯಿನ್ ಎಂಬ ನಿಗೂಢ ನಾಣ್ಯ - Bitcoin and crypto currencies

from AraliKatte ಅರಳಿಕಟ್ಟೆ · host AraliKatte

ಬಿಟ್ ಕಾಯಿನ್ ಕಳ್ಳ ಕಾಕರು, ಹ್ಯಾಕರ್ ಗಳು, ಅಪಹರಣಕಾರರು, ಡ್ರಗ್ ಡೀಲರುಗಳ ದುಡ್ಡು ಎನ್ನುವ ತಪ್ಪು ಕಲ್ಪನೆ ಅನೇಕರಲ್ಲಿದೆ. ಹೊಸ ತಂತ್ರಜ್ಞಾನವನ್ನು ಕುರಿತ ಈ ಅಪನಂಬಿಕೆ, ಭಯ ಸಹಜವಾದದ್ದೇ. ಇಂದು ಪ್ರತಿಯೊಬ್ಬರ ದೈನಂದಿನ ಜೀವನದ ಅವಿಭಾಜ್ಯ ಅಂಗವಾಗಿರುವ ಅಂತರ್ಜಾಲದ ಪ್ರಾರಂಭದ ದಿನಗಳಲ್ಲಿ ಇದೇ ರೀತಿಯ ಅಪನಂಬಿಕೆ ಜಾರಿಯಲ್ಲಿತ್ತು. ಬಿಟ್ ಕಾಯಿನ್ ಗೂ ಈಗಾಗಲೇ ಬಳಕೆಯಲ್ಲಿರುವ ಡಿಜಿಟಲ್ ಹಣಕ್ಕೂ ಇರುವ ವ್ಯತ್ಯಾಸಗಳೇನು? ಬಿಟ್ ಕಾಯಿನ್ ಬಳಕೆಯನ್ನು ಅನುವು ಮಾಡಿಕೊಡುವ ಬ್ಲಾಕ್ ಚೈನ್ ತಂತ್ರಜ್ಞಾನ ಹೇಗೆ ಕೆಲಸ ಮಾಡುತ್ತದೆ? ಬಿಟ್ ಕಾಯಿನ್ ಆವಿಷ್ಕರಿಸಿದ ಸತೋಷಿ ನಾಕಮೊಟೊ ಎಂಬ ಗುಪ್ತನಾಮದ ಹಿಂದಿರುವ ರಹಸ್ಯವೇನು? ಬಿಟ್ ಕಾಯಿನ್ ಕುರಿತ ಕಾದಂಬರಿ ರೂಪದ ಸೃಜನಶೀಲ ಕೃತಿ "ನಿಗೂಢ ನಾಣ್ಯ"ದ ಲೇಖಕರಾದ ವಿಟ್ಠಲ್ ಶೆಣೈ ನಮ್ಮ ಅತಿಥಿ. ಬಿಟ್ ಕಾಯಿನ್, ಬ್ಲಾಕ್ ಚೈನ್, ಕ್ರಿಪ್ಟೋ ನಾಣ್ಯಗಳ ಕುರಿತು ಅಬ್ಬರದ ಮಾಧ್ಯಮಗಳಲ್ಲಿ ಚರ್ಚೆಯಾಗದ ವಿಚಾರಗಳನ್ನು ಕುರಿತ ಚರ್ಚೆ ಎರಡು ಸಂಚಿಕೆಗಳಲ್ಲಿ ನಿಮ್ಮ ಮುಂದಿದೆ. Recording date: 2 May 2021 Credits: Music: Crescents by Ketsa Licensed under creative commons. Icon made by Freepik from www.flaticon.com Show notes - TV Anchors musing what is the internet, anyway: https://www.youtube.com/watch?v=UlJku_CSyNg - Bitcoin white paper: https://bitcoin.org/bitcoin.pdf

Episode metadata supplied by the publisher feed · Published Jul 15, 2021

Embed this episode

Ready to play

Ep67: ಬಿಟ್ ಕಾಯಿನ್ ಎಂಬ ನಿಗೂಢ ನಾಣ್ಯ - Bitcoin and crypto currencies

0:00 55:46

No transcript for this episode yet

We transcribe on demand. Request one and we'll notify you when it's ready — usually under 10 minutes.

No similar episodes found.

No similar podcasts found.

Frequently Asked Questions

How long is this episode of AraliKatte ಅರಳಿಕಟ್ಟೆ?

This episode is 55 minutes long.

When was this AraliKatte ಅರಳಿಕಟ್ಟೆ episode published?

This episode was published on July 15, 2021.

Can I download this AraliKatte ಅರಳಿಕಟ್ಟೆ episode?

Yes. Use the download control on the episode player to save the publisher-provided media file.
URL copied to clipboard!