EPISODE · Sep 26, 2021 · 1H 7M
Ep77: ನಮ್ಮ ಡೈರಿ ನಂದಿನಿ ಡೈರಿ - What do you know about Nandini dairy?
from AraliKatte ಅರಳಿಕಟ್ಟೆ · host AraliKatte
ಬೆಳಿಗ್ಗೆ ಎದ್ದೊಡನೆಯ ಮನೆಯ ಹೊಸ್ತಿಲೆದುರು ತಣ್ಣಗೆ ಮಲಗಿರುವ ನಂದಿನಿ ಹಾಲಿನ ಪಾಕೆಟ್ ನ ಹಿಂದಿರುವ ದೊಡ್ಡ ಸಹಕಾರಿ ಉದ್ದಿಮೆಯ ಬಗ್ಗೆ ನಿಮಗೆಷ್ಟು ಗೊತ್ತು? ಗುಜರಾತಿನ ಆನಂದ್ ನಲ್ಲಿ ವರ್ಗೀಸ್ ಕುರಿಯನ್ ನೇತೃತ್ವದಲ್ಲಿ ಶುರುವಾದ ಅಮುಲ್ ಭಾರತದ ಪ್ರಪ್ರಥಮ ಸಹಕಾರಿ ಡೈರಿ. ಇದರಲ್ಲಿ ಹಾಲು ಕರೆಯುವ ರೈತ ಮಹಿಳೆ, ಪುರುಷರೇ ಪಾಲುದಾರರು. ಇಂಥದ್ದೇ ಮಾದರಿಯಲ್ಲಿ ಭಾರತದ ಇತರೆ ರಾಜ್ಯಗಳಲ್ಲಿ ಸಹಕಾರಿ ಡೈರಿಗಳು ಶುರುವಾದರೂ ಕರ್ನಾಟಕದಲ್ಲಿ ಮಾತ್ರ ಇದುವರೆಗೂ ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತಿದೆ. ನಂದಿನಿ ಹಾಲನ್ನು ಉತ್ಪಾದಿಸುವ ಕೆ ಎಂ ಎಫ್ ಸಹಕಾರಿ ಸಂಸ್ಥೆಯ ಮ್ಯಾನೇಜಿಂಗ್ ಡೈರೆಕ್ಟರ್ ಆಗಿ ಕೆಲಸ ಮಾಡಿದ್ದ ಪ್ರೇಮ್ ನಾಥ್ . ಏ.ಎಸ್ ರೊಂದಿಗೆ ಅರಳಿಕಟ್ಟೆ ನಡೆಸಿದ ಚರ್ಚೆಯ ಮೊದಲ ಭಾಗ ನಿಮ್ಮ ಮುಂದಿದೆ. Recording date: 22 August 2021 Credits: Music: Crescents by Ketsa Licensed under creative commons. Icon made by Freepik from www.flaticon.com
NOW PLAYING
Ep77: ನಮ್ಮ ಡೈರಿ ನಂದಿನಿ ಡೈರಿ - What do you know about Nandini dairy?
No transcript for this episode yet
Similar Episodes
No similar episodes found.
Similar Podcasts
No similar podcasts found.