Ep96: ಕನ್ನಡ ರಂಗಭೂಮಿ ನಡೆದು ಬಂದ ದಾರಿ (ಭಾಗ ೨) - Evolution of Kannada theatre (Part 2) episode artwork

EPISODE · Feb 28, 2022 · 52 MIN

Ep96: ಕನ್ನಡ ರಂಗಭೂಮಿ ನಡೆದು ಬಂದ ದಾರಿ (ಭಾಗ ೨) - Evolution of Kannada theatre (Part 2)

from AraliKatte ಅರಳಿಕಟ್ಟೆ · host AraliKatte

ಭರತ ಮುನಿಯ ನಾಟ್ಯಶಾಸ್ತ್ರದಿಂದ ಹಿಡಿದು, ಇಂದಿನ ಆಧುನಿಕ ರಂಗಭೂಮಿಯವರೆಗೆ ನಾಟಕ ರಂಗ ನಡೆದು ಬಂದ ದಾರಿ ನೇರವಾದುದಲ್ಲ. ಲಿಖಿತ ಇತಿಹಾಸದ ದಾಖಲೆಗಳ ಕೊರತೆಯಿಂದಾಗಿ ನಾವು ರಂಗಭೂಮಿಯ ಉಗಮವನ್ನು ತಿಳಿಯುವುದು ಕಷ್ಟ. ಕರ್ನಾಟಕದಲ್ಲಿ ಜನಿಸಿದ ಯಕ್ಷಗಾನ ದೊಡ್ಡಾಟ, ಸಣ್ಣಾಟಗಳು ಮುಂಬಯಿಯ ಫಾರ್ಸಿ ರಂಗಭೂಮಿಯನ್ನು ಪ್ರಭಾವಿಸಿದ್ದು, ತದನಂತರ ಇಲ್ಲಿನ ಕಂಪೆನಿ ನಾಟಕಗಳು ಫಾರ್ಸಿ ನಾಟಕಗಳ ಪ್ರಭಾವಕ್ಕೆ ಒಳಗಾಗಿದ್ದು, ಆಧುನಿಕ ರಂಗಭೂಮಿ ಪಾಶ್ಚಾತ್ಯ ಪ್ರಭಾವದಲ್ಲಿ ಬೆಳೆದಿದ್ದು ಹೀಗೆ ಅನೇಕ ಒಳಸುಳಿಗಳಿರುವ ಚರ್ಚೆಗೆ ಜೊತೆಯಾದವರು ಧಾರವಾಡದ ಗೊಂಬೆಮನೆ (ಗೊಂಬೆಯಾಟ ಮತ್ತು ರಂಗ ತರಬೇತಿ ಕೇಂದ್ರ)ಯ ಸ್ಥಾಪಕಿ ರಜನಿ ಗರುಡ. ಈ ಚರ್ಚೆ ಎರಡು ಭಾಗಗಳಲ್ಲಿ ಪ್ರಕಟವಾಗಲಿದ್ದು ಎರಡನೆಯ ಹಾಗೂ ಅಂತಿಮ ಭಾಗ ತೊಂಭತ್ತಾರನೆಯ ಸಂಚಿಕೆಯ ರೂಪದಲ್ಲಿ ನಿಮ್ಮ ಮುಂದಿದೆ. Recording date: 30 January 2022 Credits: Music: Crescents by Ketsa Licensed under creative commons. Icon made by Freepik from www.flaticon.com

Episode metadata supplied by the publisher feed · Published Feb 28, 2022

Embed this episode

NOW PLAYING

Ep96: ಕನ್ನಡ ರಂಗಭೂಮಿ ನಡೆದು ಬಂದ ದಾರಿ (ಭಾಗ ೨) - Evolution of Kannada theatre (Part 2)

0:00 52:33

No transcript for this episode yet

We transcribe on demand. Request one and we'll notify you when it's ready — usually under 10 minutes.

No similar episodes found.

No similar podcasts found.

Frequently Asked Questions

How long is this episode of AraliKatte ಅರಳಿಕಟ್ಟೆ?

This episode is 52 minutes long.

When was this AraliKatte ಅರಳಿಕಟ್ಟೆ episode published?

This episode was published on February 28, 2022.

Can I download this AraliKatte ಅರಳಿಕಟ್ಟೆ episode?

Yes. Use the download control on the episode player to save the publisher-provided media file.
URL copied to clipboard!