ಗುರಿ ತಪ್ಪುತ್ತಿರುವ ಗುರು episode artwork

EPISODE · Jan 12, 2024 · 9 MIN

ಗುರಿ ತಪ್ಪುತ್ತಿರುವ ಗುರು

from Secret of Kannada ಕನ್ನಡದ ಗುಟ್ಟು Kannadada Guttu · host Vishweshwar Dixit

ಗುರಿ ತಪ್ಪುತ್ತಿರುವ ಗುರು - Teachers missing their Goal 👍 Like it? ...... ⁠⁠⁠⁠⁠⁠Subscribe and Share! ⁠⁠⁠⁠⁠⁠ 👁️ ⁠⁠⁠⁠⁠⁠Watch it⁠⁠⁠⁠⁠⁠  🕮 ⁠⁠⁠⁠⁠⁠Read it ⁠⁠⁠⁠⁠⁠  👂 ⁠⁠⁠⁠⁠⁠Listen it⁠⁠⁠⁠⁠⁠  📧 ⁠⁠⁠⁠⁠⁠Subscribe to our newsletter [ಎಲ್ಲ ಶಿಕ಼ಕರೂ ಹೀಗಲ್ಲ ಅಂತ ಸಮಸ್ಯೆಯನ್ನೆ ತೊಡೆದು ಹಾಕುವುದು ಸರಿ ಅಲ್ಲ.  ಶೈಕ್ಷಣಿಕ ಕೊರತೆ, ಅವಕಾಶ ವಂಚನೆ, ಅನ್ಯಾಯ, ಅಥವ ಅನಾಹುತ ಒಂದೇ ಮಗುವಿಗೆ ಆದರೂ ಅದು ಸಮಾಜದ ಸೋಲು. ವಿವೇಕ ಬೆಟ್ಕುಳಿ ಅವರು ಇಲ್ಲಿ ಹೇಳಿರುವದಕ್ಕಿಂತ ಗುರುತರ ಹಗರಣಗಳು ಅಮೆರಿಕೆಯಲ್ಲೂ ಆಗಿವೆ. ಅಂಥವುಗಳು ಆಗದಂತೆ ನೋಡಿಕೊಳ್ಳುವುದು ನಮ್ಮ ಜವಾಬುದಾರಿ - ಅಂದರೆ ತಂದೆತಾಯಿಗಳು ಮಕ್ಕಳ ಶಿಕ್ಷಣದಲ್ಲಿ ಸಕ್ರಿಯವಾಗಿ ಭಾಗವಹಿಸುವುದು ಮತ್ತು ಶಾಲೆಯ ಅಧಿಕಾರಿಗಳು ದಾರಿ ತಪ್ಪಿದ ಶಿಕ್ಷಕರ ನಡತೆಯನ್ನು ಕೂಡಲೆ ಸರಿಪಡಿಸುವುದು ಇಲ್ಲವೆ ವಜಾಗೊಳಿಸುವುದು.  ಇಂದಿನ ಭರಾಟೆಯ ಜೀವನದಲ್ಲಿ ತಮ್ಮನ್ನೆ ಕಳೆದುಕೊಂಡಿರುವ ತಂದೆತಾಯಿಗಳಿಗೆ, ಶಿಕ್ಷಣ ಕೇವಲ ದುಡ್ಡಿನ ವ್ಯವಹಾರವಾಗಿರುವ ಶಾಲೆಗಳಿಗೆ  ಅಥವ ಶಿಕ್ಷಕರಿಗೆ ಇದು ಸಾಧ್ಯವೆ? – ಸಂ.]

Episode metadata supplied by the publisher feed · Published Jan 12, 2024

Embed this episode

NOW PLAYING

ಗುರಿ ತಪ್ಪುತ್ತಿರುವ ಗುರು

0:00 9:08

No transcript for this episode yet

We transcribe on demand. Request one and we'll notify you when it's ready — usually under 10 minutes.

No similar episodes found.

No similar podcasts found.

Frequently Asked Questions

How long is this episode of Secret of Kannada ಕನ್ನಡದ ಗುಟ್ಟು Kannadada Guttu?

This episode is 9 minutes long.

When was this Secret of Kannada ಕನ್ನಡದ ಗುಟ್ಟು Kannadada Guttu episode published?

This episode was published on January 12, 2024.

Can I download this Secret of Kannada ಕನ್ನಡದ ಗುಟ್ಟು Kannadada Guttu episode?

Yes. Use the download control on the episode player to save the publisher-provided media file.
URL copied to clipboard!