EPISODE · Jun 6, 2023 · 5 MIN
ಹಸ್ತಮೈಥುನ - ಆಧ್ಯಾತ್ಮಿಕ ಹಾದಿಯಲ್ಲಿ ತೊಡಕೇ?
from ಸದ್ಗುರು ಕನ್ನಡ Sadhguru Kannada · host Sadhguru Kannada
ಸದ್ಗುರುಗಳ ಒಂದು ಚೊಕ್ಕ, ಶಕ್ತಿಯುತ ಸಂದೇಶದೊಂದಿಗೆ ನಿಮ್ಮ ದಿನವನ್ನು ಸಂತೋಷದಾಯಕ, ಉತ್ಸಾಹಭರಿತವಾಗಿಸಿ. ಸದ್ಗುರುಗಳೊಂದಿಗೆ ಹಲವಾರು ವಿಷಯಗಳನ್ನು ಅನ್ವೇಷಿಸಿ, ಜೀವನದ ಪ್ರತಿಯೊಂದು ಅಂಶವು ಹೇಗೆ ಮುಂದಿನ ಹಾದಿಯನ್ನು ತೋರಿಸಬಲ್ಲದು ಹಾಗೂ , ನಮ್ಮಲ್ಲಿ ಹುದುಗಿರುವ ಸಾಮರ್ಥ್ಯವನ್ನು ಹೇಗೆ ಹೆಚ್ಚಿಸಬಹುದು ಎಂಬುದನ್ನು ಅರಿಯಿರಿ. ದೆಹಲಿಯ ಜೆ.ಎನ್.ಯು ಕಾಲೇಜಿನಲ್ಲಿ ಹಸ್ತಮೈಥುನವು ನಮ್ಮ ಆಧ್ಯಾತ್ಮಿಕ ಸಾಧನೆಯಲ್ಲಿ ಹಾನಿಯುಂಟು ಮಾಡುತ್ತದೆಯೇ ಎಂಬ ಪ್ರಶ್ನೆಗೆ ಸದ್ಗುರು ಉತ್ತರಿಸುತ್ತಾರೆ. ಯೋಗಿ, ಅಧ್ಯಾತ್ಮಿಕ ಚಿಂತಕ, ದಾರ್ಶನಿಕ - ಇಂತಹ ವಿಶೇಷಣಗಳಿಂದ ಗುರುತಿಸಲ್ಪಡುವ ಸದ್ಗುರುಗಳು, ಇತರರಿಗಿಂತ ಭಿನ್ನವಾಗಿ ನಿಲುವಂತಹ ಆಧ್ಯಾತ್ಮಿಕ ಗುರು. ಗಹನತೆ ಮತ್ತು ವಾಸ್ತವಿಕತೆಯನ್ನು ಒಳಗೂಡಿರುವ ಅವರ ಜೀವನ ಮತ್ತು ಕಾರ್ಯಗಳು, ಯೋಗವು ಸಮಕಾಲೀನ ವಿಜ್ಞಾನವಾಗಿದ್ದು, ನಮ್ಮ ಕಾಲಕ್ಕೆ ಅತ್ಯಗತ್ಯವಾದುದು ಎಂಬುದರ ಜ್ಞಾಪನೆಯಾಗಿದೆ. See omnystudio.com/listener for privacy information. Learn more about your ad choices. Visit megaphone.fm/adchoices
Embed this episode
NOW PLAYING
ಹಸ್ತಮೈಥುನ - ಆಧ್ಯಾತ್ಮಿಕ ಹಾದಿಯಲ್ಲಿ ತೊಡಕೇ?
No transcript for this episode yet
Similar Episodes
No similar episodes found.