EPISODE · Aug 9, 2023 · 3 MIN
ಜಾತಿಪದ್ಧತಿಯನ್ನು ಅಳಿಸೋದು ಹೇಗೆ? - ಸೆಹ್ವಾಗ್ | ಸದ್ಗುರು
from ಸದ್ಗುರು ಕನ್ನಡ Sadhguru Kannada · host Sadhguru Kannada
ಸದ್ಗುರುಗಳ ಒಂದು ಚೊಕ್ಕ, ಶಕ್ತಿಯುತ ಸಂದೇಶದೊಂದಿಗೆ ನಿಮ್ಮ ದಿನವನ್ನು ಸಂತೋಷದಾಯಕ, ಉತ್ಸಾಹಭರಿತವಾಗಿಸಿ. ಸದ್ಗುರುಗಳೊಂದಿಗೆ ಹಲವಾರು ವಿಷಯಗಳನ್ನು ಅನ್ವೇಷಿಸಿ, ಜೀವನದ ಪ್ರತಿಯೊಂದು ಅಂಶವು ಹೇಗೆ ಮುಂದಿನ ಹಾದಿಯನ್ನು ತೋರಿಸಬಲ್ಲದು ಹಾಗೂ , ನಮ್ಮಲ್ಲಿ ಹುದುಗಿರುವ ಸಾಮರ್ಥ್ಯವನ್ನು ಹೇಗೆ ಹೆಚ್ಚಿಸಬಹುದು ಎಂಬುದನ್ನು ಅರಿಯಿರಿ. ವೀರೇಂದರ್ ಸೆಹ್ವಾಗ್ ಅವರಿಗೆ ಭಾರತದ ಜಾತಿ ಪದ್ಧತಿಯ ಬಗ್ಗೆ ಸತ್ಯವನ್ನು ತಿಳಿದುಕೊಳ್ಳಬೇಕಾಗಿದೆ, ಮತ್ತು ಸದ್ಗುರುಗಳನ್ನು ಇದರ ಬಗ್ಗೆ ಪ್ರಶ್ನಿಸುತ್ತಿದ್ದಾರೆ. ಯೋಗಿ, ಅಧ್ಯಾತ್ಮಿಕ ಚಿಂತಕ, ದಾರ್ಶನಿಕ - ಇಂತಹ ವಿಶೇಷಣಗಳಿಂದ ಗುರುತಿಸಲ್ಪಡುವ ಸದ್ಗುರುಗಳು, ಇತರರಿಗಿಂತ ಭಿನ್ನವಾಗಿ ನಿಲುವಂತಹ ಆಧ್ಯಾತ್ಮಿಕ ಗುರು. ಗಹನತೆ ಮತ್ತು ವಾಸ್ತವಿಕತೆಯನ್ನು ಒಳಗೂಡಿರುವ ಅವರ ಜೀವನ ಮತ್ತು ಕಾರ್ಯಗಳು, ಯೋಗವು ಸಮಕಾಲೀನ ವಿಜ್ಞಾನವಾಗಿದ್ದು, ನಮ್ಮ ಕಾಲಕ್ಕೆ ಅತ್ಯಗತ್ಯವಾದುದು ಎಂಬುದರ ಜ್ಞಾಪನೆಯಾಗಿದೆ. See omnystudio.com/listener for privacy information. Learn more about your ad choices. Visit megaphone.fm/adchoices
Embed this episode
NOW PLAYING
ಜಾತಿಪದ್ಧತಿಯನ್ನು ಅಳಿಸೋದು ಹೇಗೆ? - ಸೆಹ್ವಾಗ್ | ಸದ್ಗುರು
No transcript for this episode yet
Similar Episodes
No similar episodes found.