EPISODE · Sep 30, 2023 · 16 MIN
ಜೀವನದಲ್ಲಿ ಏನು ಮಾಡಬೇಕೆಂದು ನಿರ್ಧರಿಸೋದು ಹೇಗೆ? Sadhguru Kannada
from ಸದ್ಗುರು ಕನ್ನಡ Sadhguru Kannada · host Sadhguru Kannada
ಸದ್ಗುರುಗಳ ಒಂದು ಚೊಕ್ಕ, ಶಕ್ತಿಯುತ ಸಂದೇಶದೊಂದಿಗೆ ನಿಮ್ಮ ದಿನವನ್ನು ಸಂತೋಷದಾಯಕ, ಉತ್ಸಾಹಭರಿತವಾಗಿಸಿ. ಸದ್ಗುರುಗಳೊಂದಿಗೆ ಹಲವಾರು ವಿಷಯಗಳನ್ನು ಅನ್ವೇಷಿಸಿ, ಜೀವನದ ಪ್ರತಿಯೊಂದು ಅಂಶವು ಹೇಗೆ ಮುಂದಿನ ಹಾದಿಯನ್ನು ತೋರಿಸಬಲ್ಲದು ಹಾಗೂ , ನಮ್ಮಲ್ಲಿ ಹುದುಗಿರುವ ಸಾಮರ್ಥ್ಯವನ್ನು ಹೇಗೆ ಹೆಚ್ಚಿಸಬಹುದು ಎಂಬುದನ್ನು ಅರಿಯಿರಿ. ನನ್ನ ಹೃದಯ ಹೀಗೆ ಮಾಡಲು ಹೇಳುತ್ತೆ, ಆದರೆ ಮನಸ್ಸು ಮತ್ತೊಂದನ್ನು ಹೇಳುತ್ತೆ. ಯಾವುದರ ಮಾತನ್ನು ಕೇಳಬೇಕು? ಎಂಬುದು ಅನೇಕರ ಪ್ರಶ್ನೆ. ಯೋಗಿ, ಅಧ್ಯಾತ್ಮಿಕ ಚಿಂತಕ, ದಾರ್ಶನಿಕ - ಇಂತಹ ವಿಶೇಷಣಗಳಿಂದ ಗುರುತಿಸಲ್ಪಡುವ ಸದ್ಗುರುಗಳು, ಇತರರಿಗಿಂತ ಭಿನ್ನವಾಗಿ ನಿಲುವಂತಹ ಆಧ್ಯಾತ್ಮಿಕ ಗುರು. ಗಹನತೆ ಮತ್ತು ವಾಸ್ತವಿಕತೆಯನ್ನು ಒಳಗೂಡಿರುವ ಅವರ ಜೀವನ ಮತ್ತು ಕಾರ್ಯಗಳು, ಯೋಗವು ಸಮಕಾಲೀನ ವಿಜ್ಞಾನವಾಗಿದ್ದು, ನಮ್ಮ ಕಾಲಕ್ಕೆ ಅತ್ಯಗತ್ಯವಾದುದು ಎಂಬುದರ ಜ್ಞಾಪನೆಯಾಗಿದೆ. See omnystudio.com/listener for privacy information. Learn more about your ad choices. Visit megaphone.fm/adchoices
Embed this episode
NOW PLAYING
ಜೀವನದಲ್ಲಿ ಏನು ಮಾಡಬೇಕೆಂದು ನಿರ್ಧರಿಸೋದು ಹೇಗೆ? Sadhguru Kannada
No transcript for this episode yet
Similar Episodes
No similar episodes found.