ಜನರ ಚುಚ್ಚು ಮಾತುಗಳನ್ನ ನಿರ್ಲಕ್ಷಿಸೋದು ಹೇಗೆ? - ಮಿಥಾಲಿ ರಾಜ್ | ಸದ್ಗುರು episode artwork

EPISODE · Jul 30, 2023 · 3 MIN

ಜನರ ಚುಚ್ಚು ಮಾತುಗಳನ್ನ ನಿರ್ಲಕ್ಷಿಸೋದು ಹೇಗೆ? - ಮಿಥಾಲಿ ರಾಜ್ | ಸದ್ಗುರು

from ಸದ್ಗುರು ಕನ್ನಡ Sadhguru Kannada · host Sadhguru Kannada

ಸದ್ಗುರುಗಳ ಒಂದು ಚೊಕ್ಕ, ಶಕ್ತಿಯುತ ಸಂದೇಶದೊಂದಿಗೆ ನಿಮ್ಮ ದಿನವನ್ನು ಸಂತೋಷದಾಯಕ, ಉತ್ಸಾಹಭರಿತವಾಗಿಸಿ. ಸದ್ಗುರುಗಳೊಂದಿಗೆ ಹಲವಾರು ವಿಷಯಗಳನ್ನು ಅನ್ವೇಷಿಸಿ, ಜೀವನದ ಪ್ರತಿಯೊಂದು ಅಂಶವು ಹೇಗೆ ಮುಂದಿನ ಹಾದಿಯನ್ನು ತೋರಿಸಬಲ್ಲದು ಹಾಗೂ ,ನಮ್ಮಲ್ಲಿ ಹುದುಗಿರುವ ಸಾಮರ್ಥ್ಯವನ್ನು ಹೇಗೆ ಹೆಚ್ಚಿಸಬಹುದು ಎಂಬುದನ್ನು ಅರಿಯಿರಿ. ಪ್ರತಿದಿನ ನಾವು ಎದುರಿಸೋ ಜನರ ಋಣಾತ್ಮಕ ಅಭಿಪ್ರಾಯಗಳನ್ನು ಹೇಗೆ ನಿರ್ಲಕ್ಷಿಸುವುದು ಎಂದು ಭಾರತೀಯ ಮಹಿಳಾ ಕ್ರಿಕೆಟ್ ತಂಡದ ನಾಯಕಿ ಮಿಥಾಲಿ ರಾಜ್ ರವರು ಸದ್ಗುರುಗಳನ್ನು ಪ್ರಶ್ನಿಸುತ್ತಿದ್ದಾರೆ. ಯೋಗಿ, ಅಧ್ಯಾತ್ಮಿಕ ಚಿಂತಕ, ದಾರ್ಶನಿಕ - ಇಂತಹ ವಿಶೇಷಣಗಳಿಂದ ಗುರುತಿಸಲ್ಪಡುವ ಸದ್ಗುರುಗಳು, ಇತರರಿಗಿಂತ ಭಿನ್ನವಾಗಿ ನಿಲುವಂತಹ ಆಧ್ಯಾತ್ಮಿಕ ಗುರು. ಗಹನತೆ ಮತ್ತು ವಾಸ್ತವಿಕತೆಯನ್ನು ಒಳಗೂಡಿರುವ ಅವರ ಜೀವನ ಮತ್ತು ಕಾರ್ಯಗಳು, ಯೋಗವು ಸಮಕಾಲೀನ ವಿಜ್ಞಾನವಾಗಿದ್ದು, ನಮ್ಮ ಕಾಲಕ್ಕೆ ಅತ್ಯಗತ್ಯವಾದುದು ಎಂಬುದರ ಜ್ಞಾಪನೆಯಾಗಿದೆ. See omnystudio.com/listener for privacy information. Learn more about your ad choices. Visit megaphone.fm/adchoices

Episode metadata supplied by the publisher feed · Published Jul 30, 2023

Embed this episode

NOW PLAYING

ಜನರ ಚುಚ್ಚು ಮಾತುಗಳನ್ನ ನಿರ್ಲಕ್ಷಿಸೋದು ಹೇಗೆ? - ಮಿಥಾಲಿ ರಾಜ್ | ಸದ್ಗುರು

0:00 3:12

No transcript for this episode yet

We transcribe on demand. Request one and we'll notify you when it's ready — usually under 10 minutes.

No similar episodes found.

Frequently Asked Questions

How long is this episode of ಸದ್ಗುರು ಕನ್ನಡ Sadhguru Kannada?

This episode is 3 minutes long.

When was this ಸದ್ಗುರು ಕನ್ನಡ Sadhguru Kannada episode published?

This episode was published on July 30, 2023.

Can I download this ಸದ್ಗುರು ಕನ್ನಡ Sadhguru Kannada episode?

Yes. Use the download control on the episode player to save the publisher-provided media file.
URL copied to clipboard!