EPISODE · Aug 17, 2022 · 4 MIN
ಕಾಲ: ಪ್ರಕಿರಿತ ಪ್ರಜ್ಞಾನ - kāla: prakirita prajñāna
from Secret of Kannada ಕನ್ನಡದ ಗುಟ್ಟು Kannadada Guttu · host Vishweshwar Dixit
Like it? ...... Subscribe and Share! See it at https://www.youtube.com/channel/UCCON6n4lEgj6NsPqCLZdDSwRead at http://kannadakali.com/publications/podcastsListen at https://anchor.fm/kannadakali ಕಾಲ ಎಂದರೆ ಸದಾ ಉರುಳುತ್ತಿರುವ, ಮುನ್ನಡೆಯುತ್ತಿರುವ, ಮತ್ತು ಕಳೆಯುತ್ತಿರುವ ಸಮಯ; ಎಲ್ಲವನ್ನೂ ಆವರಿಸಿರುವ ವಿಷ್ಣು, ಎಲ್ಲವನ್ನೂ ಮೀರಿರುವ ಎಲ್ಲಕ್ಕೂ ಮೂಲ ಪರಮಾತ್ಮ ಶಿವ, ಅವ್ಯಕ್ತದಿಂದ ಹೊಡಕರಿಸಿದ ಕೃಷ್ಣ, ಮತ್ತು ಕಪ್ಪು ಎನ್ನುವ ಸಾಮಾನ್ಯ ಅರ್ಥಗಳು. ಶಿವ ಎಂದರೆ ಶುಭ್ರ, ಬಿಳಿ ಕೂಡ. "ನೀ ಯಾರು ಹೇಳು" ಎಂದು ಅರ್ಜುನ ಕೇಳಿದಾಗ ಕೃಷ್ಣ ಹೇಳಿದ್ದು, " ಕಾಲೋಽಸ್ಮಿ, ಲೋಕಕ್ಷಯಕೃತ್ಪ್ರವೃದ್ಧಃ, ಲೋಕಗಳನಳಿಸುವ ಮಹಾನ್ ಕಾಲ ನಾನು." ... Kaala means Time that is continuously turning, going forth, and getting sent; Vishnu who envelopes and fills everything, Paramatma Shiva beyond everything, Krishna who manifested from the unmanifest, and black. Shiva means unblemished and white as well. When Arjuna asks, "Who are you?" , Krishna says, "Kālō̕smi, lōkakṣayakr̥tpravr̥d'dhaḥ, lōkagaḷanaḷisuva mahān kāla nānu" - I am the Kaala, engaged in annihilation of the worlds ... 0:00 ಮುನ್ನುಡಿ 1:07 ಕವನ : ಕಾಲ 3:58 Credits
Embed this episode
NOW PLAYING
ಕಾಲ: ಪ್ರಕಿರಿತ ಪ್ರಜ್ಞಾನ - kāla: prakirita prajñāna
No transcript for this episode yet
Similar Episodes
No similar episodes found.
Similar Podcasts
No similar podcasts found.