EPISODE · Jul 9, 2021 · 5 MIN
[Kannada] - Ammacchi Yemba Nenapu by vaidehi
from Access Essential Full Audiobooks in Fiction, Drama · host Dena Emmerich
Please visit https://thebookvoice.com/podcasts/1/audiobook/830348 to listen full audiobooks. Title: [Kannada] - Ammacchi Yemba Nenapu Author: vaidehi Narrator: Nayana Kashyap Format: Unabridged Audiobook Length: 6 hours 43 minutes Release date: July 9, 2021 Genres: Drama Publisher's Summary: ವೈದೇಹಿಯವರ ಕಥೆ- 'ಅಮ್ಮಚ್ಚಿಯೆಂಬ ನೆನಪು'- ಒಬ್ಬ ತಂದೆಯಿಲ್ಲದ ಎಳೆಯ ಹುಡುಗಿ ಅಮ್ಮಚ್ಚಿಯ ಕುರಿತದ್ದು. ಆಕೆ ಬಂಡಾಯದ ಅರಿವನ್ನು ಒಳಗಿಟ್ಟುಕೊಂಡಿರುವವಳು; ಗಟ್ಟಿಯಾದ ವೈಯಕ್ತಿಕತೆಯಿರುವವಳು. ವೆಂಕಪ್ಪಯ್ಯನಿಂದ ಅತ್ಯಾಚಾರಕ್ಕೂ ದಮನಕ್ಕೂ ಒಳಗಾಗಿ ಆಕೆ ಆತನನ್ನು ಒತ್ತಾಯದಿಂದ ಮದುವೆಯಾಗಿದ್ದಾಳೆ. ಅಮ್ಮಚ್ಚಿಗಿಂತ ಕಿರಿಯಳಾದ ಮತ್ತು ಆಕೆಯ ಅಂತಃಶಕ್ತಿಯನ್ನು ಮೆಚ್ಚುವ ಆಕೆಯ ಗೆಳತಿ ಇಲ್ಲಿ ಈ ಕಥೆಯನ್ನು ವಸ್ತುನಿಷ್ಠವಾಗಿ ಹೇಳತೊಡಗಿದ್ದಾಳೆ. ಈ ಕಥೆಯಲ್ಲಿ ಪ್ರೌಢವಾದೊಂದು ಕಾಲ್ಪನಿಕತೆಯಿದೆ. ಗಟ್ಟಿಯಾದ ಹಾಸ್ಯಪ್ರಜ್ಞೆ ಉದ್ದಕ್ಕೂ ಕೆಲಸ ಮಾಡಿದೆ. ಸ್ತ್ರೀವಾದೀ ಧೋರಣೆ ಎಂಬುದು ಇಲ್ಲಿ ಕಥನದ ನೇಯ್ಗೆಯಲ್ಲಿ ಮತ್ತು ಕೇಂದ್ರ ಪಾತ್ರದ ನಿರೂಪಣೆಯಲ್ಲೇ ಅಂತರ್ಗತವಾಗಿದ್ದು ಎಲ್ಲೂ ಅದು ಬುದ್ಧಿಪೂರ್ವಕವಾಗಿ ಮೇಲಿನಿಂದ ಸೇರಿಸಿದಂತೆ ಅನಿಸುವುದಿಲ್ಲ. - ಶಾಂತಿನಾಥ ದೇಸಾಯಿ A collection of short stories by Vaidehi, including one of her most celebrated 'Ammachi Yemba Nenapu'.
NOW PLAYING
[Kannada] - Ammacchi Yemba Nenapu by vaidehi
No transcript for this episode yet
Similar Episodes
Mar 19, 2026 ·34m
Feb 18, 2026 ·11m
Feb 11, 2026 ·45m
Nov 12, 2025 ·35m
Oct 17, 2025 ·40m