EPISODE · Jun 18, 2022 · 3 MIN
ಕಲಕಿದ ನೀರು - kalakida nīru
from Secret of Kannada ಕನ್ನಡದ ಗುಟ್ಟು Kannadada Guttu · host Vishweshwar Dixit
Like it? ...... Subscribe and Share! Read at http://kannadakali.com/publications/podcastsWatch at https://www.youtube.com/channel/UCCON6n4lEgj6NsPqCLZdDSwListen at https://anchor.fm/kannadakali ಕಲಕಿದ ನೀರು - kalakida nīru೧೯೮೬ರಲ್ಲಿ ಬರೆದ ಈ ಕವನ ಅಮೆರಿಕನ್ನಡ ಸಂಚಿಕೆ ೧೫ರಲ್ಲಿ ಪ್ರಕಟವಾಗಿತ್ತು. ಇಂದಿನ ಕೊರೋನ ಮಾರಿ, ಹಣದ ಉಬ್ಬರ ಅಬ್ಬರ, ಹಸಿವೆಯ ಕೊರೆತ, ಮಾರುಕಟ್ಟೆಯ ಕುಸಿತ, ವಾಣಿಜ್ಯ ವಸಾಹತುಗಳು, ಕಲಹ ಯುದ್ಧಗಳು ಮತ್ತು (ಬದುಕಿ ಉಳಿದರೆ) ಅವುಗಳ ಭೀತಿಯಲ್ಲಿ ಬಾಳು, ಈ ಕವನವನ್ನು ನೆನಪಿಗೆ ತಂದವು, ಮತ್ತೆ. ಕಾಲ ಕಳೆದರೂ, ಮುಂದುವರೆದಂತೆಯೂ, ಪರಿಸ್ಥಿತಿ ಹೊಸತು ಆದರೂ ಭಯ ಭೀತಿಗಳೇ ಮನುಷ್ಯನ ಭವ ಭೂತಿ, ಇರವಿನ ಅರಿವು ಎನ್ನುವ ಸಂಶಯ ಬಾರದೆ ಇರದು ...
NOW PLAYING
ಕಲಕಿದ ನೀರು - kalakida nīru
No transcript for this episode yet
Similar Episodes
Mar 19, 2026 ·34m
Feb 18, 2026 ·11m
Feb 11, 2026 ·45m
Nov 12, 2025 ·35m
Oct 17, 2025 ·40m