EPISODE · Jun 10, 2023 · 9 MIN
ಕನ್ನಡಕ್ಕೊಂದು ಸಾಕೇತ ಸಿದ್ಧಾಂತ Saketa Theory for Kannada
from Secret of Kannada ಕನ್ನಡದ ಗುಟ್ಟು Kannadada Guttu · host Vishweshwar Dixit
A Saketa Theory for KannadaLike it? ...... Subscribe and Share!Watch at https://www.youtube.com/channel/UCCON6n4lEgj6NsPqCLZdDSwRead at http://kannadakali.com/publications/podcastsListen at https://anchor.fm/kannadakaliಕನ್ನಡ ಕೇವಲ ಒಂದು ವ್ಯಾವಹಾರಿಕ ಮಾಧ್ಯಮವೋ? ಆಥವ ಅದಕ್ಕಿಂತ ಮಿಗಿಲಾದ ಮೌಲ್ಯ ಏನಾದರೂ ಅದರಲ್ಲಿ ಇದೆಯೋ?ನಡೆ-ನುಡಿಗಳ ಸಾಪೇಕ್ಷ ವಾದವನ್ನು ಪುಷ್ಟೀಕರಿಸಿ ಕನ್ನಡ ಸಂಸ್ಕೃತಿಯ ನೆಲೆಯಲ್ಲಿ ಕನ್ನಡ ಕಲಿಯುವುದು ಮತ್ತು ಕನ್ನಡ ನುಡಿಯಲ್ಲಿ ಕನ್ನಡ ಸಂಸ್ಕೃತಿಯನ್ನು ಗಳಿಸುವುದು ಇವು ಅತ್ಯಂತ ಪರಿಣಾಮಕಾರಿ ವಿಧಾನಗಳು. ಎರಡು ಪ್ರಾತ್ಯಕ್ಷಿಕೆಗಳು.00:00 ಕನ್ನಡದ ಗುಟ್ಟು 00:36 ಕನ್ನಡಕ್ಕೊಂದು ಸಾಕೇತ ಸಿದ್ಧಾಂತ00:55 ನಡೆ ನುಡಿಗಳ ಸಂಕೀರ್ಣ01:12 ಸಾಕೇತ ಸಿದ್ಧಾಂತ03:10 ಹಿನ್ನೆಲೆ03:53 ಸಂದರ್ಭ - ಕವಿಗೋಷ್ಠಿ04:27 ಕವಿಗಳು05:27 ಪ್ರಾತ್ಯಕ್ಷಿಕೆ08:46 ಕನ್ನಡ ಕಲಿ ಕವಿತಾ ಚಾಲೆಂಜ್09:03 Credits
Embed this episode
NOW PLAYING
ಕನ್ನಡಕ್ಕೊಂದು ಸಾಕೇತ ಸಿದ್ಧಾಂತ Saketa Theory for Kannada
No transcript for this episode yet
Similar Episodes
No similar episodes found.
Similar Podcasts
No similar podcasts found.