ಕಂನುಡಿ: ಪಠ್ಯ ಸಂಪಾದಕ (ಲಿಪಿಕಾರ) : ಲೋಕಾರ್ಪಣೆ Kannudi Text Editor : Release and Demonstration episode artwork

EPISODE · Jan 4, 2024 · 1H 17M

ಕಂನುಡಿ: ಪಠ್ಯ ಸಂಪಾದಕ (ಲಿಪಿಕಾರ) : ಲೋಕಾರ್ಪಣೆ Kannudi Text Editor : Release and Demonstration

from Secret of Kannada ಕನ್ನಡದ ಗುಟ್ಟು Kannadada Guttu · host Vishweshwar Dixit

ಕಂನುಡಿ - ಕನ್ನಡಕ್ಕೆ ಒಂದು ನಿದರ್ಶಕ ಪದ ಸಂಪಾದಕ(OPOK! ಮತ್ತು OHOK! ನಿಯಮ ಮತ್ತು ನೆಲೆ-ತಿಳಿವುಗಳ ಆಧಾರದ ಮೇಲೆ)Released by Shri T.S. Nagabharana on Dec 15, 2022Under Nimmallige Kannada Koota program by Karnataka Cultural Association of Southern California👍 Like it? ...... ⁠⁠⁠⁠⁠Subscribe and Share! ⁠⁠⁠⁠⁠👁️ ⁠⁠⁠⁠⁠Watch it⁠⁠⁠⁠⁠  🕮 ⁠⁠⁠⁠⁠Read it ⁠⁠⁠⁠⁠  👂 ⁠⁠⁠⁠⁠Listen it⁠⁠⁠⁠⁠ 📧 ⁠⁠⁠⁠⁠Subscribe to our newsletterಕಂನುಡಿ, OPOK! ಮತ್ತು OHOK! ನಿಯಮಗಳನ್ನು ಆಧರಿಸಿ ಮತ್ತು ನೆಲೆ-ತಿಳಿವನ್ನು ಒಳಗೊಂಡು ರಚಿತವಾದ ಒಂದು ನಿದರ್ಶಕ ಪಠ್ಯ ಸಂಪಾದಕ. ಕನ್ನಡಕ್ಕೆ OHOK!, ಅಂದರೆ Ottu Haku Ottu Koḍu! (ಒತ್ತು ಹಾಕು ಒತ್ತು ಕೊಡು), ಎನ್ನುವ ಒಂದು ಊಡುವಳಿಯನ್ನು ಎತ್ತಿ ತೋರಿಸುತ್ತಿದೆ. ಒತ್ತಡ ಗ್ರಹಿಸಬಲ್ಲ ಸೂಕ್ಷ್ಮ ಇನ್‌ಪುಟ್ ಸಾಧನಗಳಿಗೆ ಇದು ವಿಶೇಷವಾಗಿ ಸೂಕ್ತವಾಗಿದೆಯಾದರೂ, ಪ್ರಸ್ತುತ ಆನ್‌ಲೈನ್ ಅನುಷ್ಠಾನವು ಸಾಮಾನ್ಯ ಯಾಂತ್ರಿಕ ಕೀಬೋರ್ಡ್ ಅನ್ನು ಬಳಸುತ್ತದೆ. OHOK! ಮೂರು ಸಂಭಾವ್ಯ ಬಗೆಗಳನ್ನು ಹೊಂದಿದೆ - ಸ್ವ-ಒತ್ತು (ದ್ವಿತ್ವ), ಕಂಡಂತೆ, ಮತ್ತು ಅಂದಂತೆ. ಕಂಡಂತೆ ಬಗೆ ಉಲಿಮಿಕ ಕ್ರಮವನ್ನು ಅನುಸರಿಸುವುದಿಲ್ಲ ಎಂದು ಗಮನಿಸಬಹುದು. ಆದಾಗ್ಯೂ, ಉಲಿಮೆಗಳನ್ನು ಒಳದಿನಿಸುವ ಬದಲು ಟೈಪಿಸಿದಂತೆ ಕಾಣುವ ಒಲವು ಹೊಂದಿರುವವರಿಗೆ ಈ ಬಗೆ ಉತ್ತಮವಾಗಿ ಕಾರ್ಯನಿರ್ವಹಿಸಬಹುದು. ವೇಗ, ನಿಖರತೆ, ಮತ್ತು ಬಳಸುಗ ಸ್ನೇಹಪರತೆಯನ್ನು ಸಮರ್ಥವಾಗಿ ಹೆಚ್ಚಿಸಲು ನೆಲೆ-ತಿಳಿವನ್ನು ಹೇಗೆ ಪರಿಣಾಮಕಾರಿಯಾಗಿ ಬಳಸಬಹುದು ಎಂಬುದನ್ನು ಸಹ ಕಂನುಡಿ ತೋರಿಸಿ ಕೊಡುತ್ತದೆ, ಉದಾಹರಣೆಗೆ, ಊಹಿತ ಸ್ವರ ಆಯ್ಕೆ, ಸ್ವಯಂಚಾಲಿತ ಶೂನ್ಯೀಕರಣ ಮತ್ತು ಆರ್ಕೀಕರಣ. ಕನ್ನಡದಂತಹ ಉಲಿ-ಉಲಿಗಟ್ಟಿನ ಭಾಷೆಗಳಿಗೆ ಅಗತ್ಯವಾದ ನಾಲ್ಕು ರೀತಿಯ ಅಳಿಸುಗಳನ್ನು ಸಹ ಅಳವಡಿಸಲಾಗಿದೆ. ಕಂನುಡಿ ತಂತ್ರಾಂಶ ಇಲ್ಲಿ ಲಭ್ಯ: https://kannadakali.com/kannudi/kannudi.html

Episode metadata supplied by the publisher feed · Published Jan 4, 2024

Embed this episode

NOW PLAYING

ಕಂನುಡಿ: ಪಠ್ಯ ಸಂಪಾದಕ (ಲಿಪಿಕಾರ) : ಲೋಕಾರ್ಪಣೆ Kannudi Text Editor : Release and Demonstration

0:00 1:17:52

No transcript for this episode yet

We transcribe on demand. Request one and we'll notify you when it's ready — usually under 10 minutes.

No similar episodes found.

No similar podcasts found.

Frequently Asked Questions

How long is this episode of Secret of Kannada ಕನ್ನಡದ ಗುಟ್ಟು Kannadada Guttu?

This episode is 1 hour and 17 minutes long.

When was this Secret of Kannada ಕನ್ನಡದ ಗುಟ್ಟು Kannadada Guttu episode published?

This episode was published on January 4, 2024.

Can I download this Secret of Kannada ಕನ್ನಡದ ಗುಟ್ಟು Kannadada Guttu episode?

Yes. Use the download control on the episode player to save the publisher-provided media file.
URL copied to clipboard!