EPISODE · Sep 10, 2024 · 11 MIN
ಕಷ್ಟದ ಸಮಯಗಳನ್ನು ಹೇಗೆ ಎದುರಿಸಬೇಕು
from ಸದ್ಗುರು ಕನ್ನಡ Sadhguru Kannada · host Sadhguru Kannada
ಜೀವನದಲ್ಲಿ "ಮುಂದೇನು?" ಎನ್ನುವ ಪ್ರಶ್ನೆಗೆ ನಮ್ಮ ಬಳಿ ಉತ್ತರವಿಲ್ಲ. ಇದನ್ನು ನಿಭಾಯಿಸುವುದು ಹೇಗೆ ಎನ್ನುವ ಪ್ರಶ್ನೆಗೆ ಸದ್ಗುರುಗಳು ಉತ್ತರಿಸುತ್ತಾ, ಅದು ವ್ಯಥೆಪಡಬೇಕಾದ ವಿಷಯವಲ್ಲ ಎಂದು ತಿಳಿಸುತ್ತಾರೆ. ಸದ್ಗುರುಗಳ ಅಧಿಕೃತ ಕನ್ನಡ ಯೂಟ್ಯೂಬ್ ಚ್ಯಾನಲ್ : https://www.youtube.com/@SadhguruKannada ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್: https://www.facebook.com/SadhguruKannada ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್: https://www.instagram.com/sadhguru_kannada_official/ ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish… ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices
Embed this episode
NOW PLAYING
ಕಷ್ಟದ ಸಮಯಗಳನ್ನು ಹೇಗೆ ಎದುರಿಸಬೇಕು
No transcript for this episode yet
Similar Episodes
No similar episodes found.