ಮನ್ವಂತರದ ಮನುಜೆ: ಮೇರಿ ಕ್ಯೂರಿ MarieCurie episode artwork

EPISODE · Jul 23, 2022 · 9 MIN

ಮನ್ವಂತರದ ಮನುಜೆ: ಮೇರಿ ಕ್ಯೂರಿ MarieCurie

from Secret of Kannada ಕನ್ನಡದ ಗುಟ್ಟು Kannadada Guttu · host Vishweshwar Dixit

ನೊಬೆಲ್ ಬಿರುದಿಗೇ ಒಂದು ವಿಶಿಷ್ಟ, ವಿಶ್ವವ್ಯಾಪಿ ಪ್ರತಿಷ್ಠೆಯನ್ನು ತಂದು ಕೊಟ್ಟು, ಇತಿಹಾಸದಲ್ಲಿ ಅಮರಳಾಗಿ ನಿಂತ ಮೇರಿ ಕ್ಯೂರಿಯ ಜೀವನ್ಮಹಿಮೆಯು, ವಿಜ್ಞಾನಿಗಳಷ್ಟೇ ಅಲ್ಲ, ಸರ್ವರೂ, ಸರ್ವದಾ ಮೆಲುಕು ಹಾಕಬೇಕಾದಂಥ ಮಹಾರ್ಥಕ ಚರಿತೆ; “ಮಾನವನಾಗಿ ಹುಟ್ಟಿದ್ಮೇಲೆ ಏನೇನ್ ಓದ್ದೀ?” ಎಂದರೆ “ಮೇರಿ ಕ್ಯೂರಿ ಕತೆ ಓದಿದೆ!” ಎಂಬ ಹರ್ಷೋದ್ಗಾರವನ್ನು ಹೊರಪಡಿಸುವ, ಹುರಿಯುಕ್ಕಿಸುವಂಥ ವಿಷಯ.   "ಚಾಲೆಂಜರ್ ಆಳದಿಂದ ಗೌರೀಶಂಕರ ಶಿಖರದ ತುದಿಗೆ" ಅವಳ ಏರಿಕೆಯು ಮಾನವ ಇತಿಹಾಸದಲ್ಲಿ, ಮೀರಿಸಲು ಅಸಾಧ್ಯವಾದ, ಅಸಮಾನ, ಅಪ್ರತಿಮ,  ಸಾಧನೆಯ ಸಂಕೇತ.  Read   at https://kannadakali.com/publications/podcastsWatch at https://www.youtube.com/channel/UCCON6n4lEgj6NsPqCLZdDSwListen at https://anchor.fm/kannadakali Like it ? Subscribe and Share  ಕನ್ನಡ ಕಲಿ ಬಿತ್ತರಿಕೆ, ಜುಲೈ ೨೨, ೨೦೨೨ಮನ್ವಂತರದ ಮನುಜೆ: ಮೇರಿ ಕ್ಯೂರಿಬರೆಹ: ಎಸ್. ಜಿ. ಸೀತಾರಾಮ್ಓದು  : ಶ್ರುತಿ ಅರವಿಂದಚಿತ್ರಗಳು: ವಿಕಿ ಮೀಡಿಯ ಕೃಪೆManvantarada manuje : mēri kyūriAuthor: Es. Ji. SītārāmRead by: Śruti aravinda0:00 ನುಡಿ ನಮನ 1:06 ತಲೆಬರಹ 1:16 ಮೇರಿಯ ಮಹಿಮೆ 3:18 ಹಿರಿಮೆಯ ಗಣಿ 4:24 ಸಾಧನೆಗಳಿಂದ ಅಮರತ್ವ 5:33 ಜೀವನದಲ್ಲಿ ಬೆಂದಳು - ವಿಜ್ಞಾನಕ್ಕೆ ಅತ್ಮಾಹುತಿ ಕೊಟ್ಟಳು 8:00 ಮನುಕುಲಕ್ಕೆ ಮೇರು ತಾರೆ ಆದಳು 9:34 ಕ್ರೆಡಿಟ್ಸ, ಸಂಪರ್ಕ

Episode metadata supplied by the publisher feed · Published Jul 23, 2022

Embed this episode

NOW PLAYING

ಮನ್ವಂತರದ ಮನುಜೆ: ಮೇರಿ ಕ್ಯೂರಿ MarieCurie

0:00 9:57

No transcript for this episode yet

We transcribe on demand. Request one and we'll notify you when it's ready — usually under 10 minutes.

No similar episodes found.

No similar podcasts found.

Frequently Asked Questions

How long is this episode of Secret of Kannada ಕನ್ನಡದ ಗುಟ್ಟು Kannadada Guttu?

This episode is 9 minutes long.

When was this Secret of Kannada ಕನ್ನಡದ ಗುಟ್ಟು Kannadada Guttu episode published?

This episode was published on July 23, 2022.

Can I download this Secret of Kannada ಕನ್ನಡದ ಗುಟ್ಟು Kannadada Guttu episode?

Yes. Use the download control on the episode player to save the publisher-provided media file.
URL copied to clipboard!