ಮುಗ್ಧ ಮನಸ್ಸುಗಳ ಸಾಕ್ಷಾತ್ಕಾರವೇ ಸಾಕೇತ ಸಿದ್ಧಾಂತ Mugdha Manas'sugaḷa Sākṣātkāravē Sākēta Sid'dhānta episode artwork

EPISODE · Jun 24, 2023 · 9 MIN

ಮುಗ್ಧ ಮನಸ್ಸುಗಳ ಸಾಕ್ಷಾತ್ಕಾರವೇ ಸಾಕೇತ ಸಿದ್ಧಾಂತ Mugdha Manas'sugaḷa Sākṣātkāravē Sākēta Sid'dhānta

from Secret of Kannada ಕನ್ನಡದ ಗುಟ್ಟು Kannadada Guttu · host Vishweshwar Dixit

Like it? ...... Subscribe and Share! Watch at https://www.youtube.com/channel/UCCON6n4lEgj6NsPqCLZdDSwRead at http://kannadakali.com/publications/podcastsListen at https://anchor.fm/kannadakaliSubscribe to our newsletter: https://kannadakali.com/kankalimitraru/?p=subscribeಮುಗ್ಧ ಮನಸ್ಸುಗಳ ಸಾಕ್ಷಾತ್ಕಾರವೇ ಸಾಕೇತ ಸಿದ್ಧಾಂತ ಒಂದು ಸಂದೇಶಬರೆಹ ಮತ್ತು ಓದು: ರೂಪ ಮಂಜುನಾಥಮೊನ್ನೆ ತಾನೆ ಕನ್ನಡ ಕಲಿಯ ಬಿತ್ತರಿಕೆ ಬಿಕಾಸ ೧೧-೨೦೨೩-೦೧ರಲ್ಲಿ ನಿಮಗೆ ಪರಿಚಯಿಸಿದ ಸಾಕೇತ ಸಿದ್ದಾಂತಕ್ಕೆ ಸ್ಪಂದಿಸಿ ಒಂದು ಸಂದೇಶವನ್ನು, ಲಲಿತ ಪ್ರಬಂಧವನ್ನು ಅನ್ನಿ, ಕಳಿಸಿದ್ದಾರೆ ರೂಪ ಮಂಜುನಾಥ. ಕರ್ನಾಟಕ ಸಾಂಸ್ಕೃತಿಕ ಸಂಘದ ಸುವರ್ಣ ಮಹೋತ್ಸವ‌ ಕಾರ್ಯಕ್ರಮದ ಕವಿಗೋಷ್ಠಿಯಲ್ಲಿ, ಕವನ ಓದಿದ ಮಕ್ಕಳ ಬಗ್ಗೆ, ಅವರನ್ನು ಬೆಳೆಸಿದ ತಾಯಿ ತಂದೆಯರ ಬಗ್ಗೆ, ಅರಳು ಮಲ್ಲಿಗೆ ಮತ್ತು ಗೋಕುಲ ಮಕ್ಕಳು ಎನ್ನುವ ಪುಟ್ಟ ಕನ್ನಡ ಸಾಂಸ್ಕೃತಿಕ ಸಮುದಾಯಗಳ ಬಗ್ಗೆ, ಹಾಗೂ ಸಾಕೇತ ಸಿದ್ಧಾಂತರ ಕವನಗಳನ್ನು ಪ್ರಕಟಿಸಿದ ಕನ್ನಡ ಕೂಟದ ಸ್ಮರಣ ಸಂಚಿಕೆಯ ಬಗ್ಗೆ, ತಮ್ಮ ಅನಿಸಿಕೆಗಳನ್ನು ಇಲ್ಲಿ ತೆರೆದಿಟ್ಟಿದ್ದಾರೆ. ರೂಪ ಮಂಜುನಾಥಕಲೆ ಹಾಗೂ ಸಾಹಿತ್ಯ ಸೇವೆಗಳಲ್ಲಿ ತೊಡಗಿಸಿಕೊಂಡಿರುವ, ಹಾಸನ ಜಿಲ್ಲೆಯ ಹೊಳೆ ನರಸೀಪುರದ ರೂಪ ಮಂಜುನಾಥ ಅವರು, ಬಹುಮುಖ ಪ್ರತಿಭೆ ಎಂಬ ಗೌರವಕ್ಕೆ ಪಾತ್ರರಾದ ಲೇಖಕಿ, ಕವಯಿತ್ರಿ, ಚಿತ್ರಕಲಾವಿದೆ, ಮತ್ತು ಗಮಕ ಸಂಗೀತಗಳನ್ನು ಕಲಿತವರು. ಯೋಗ, ಧ್ಯಾನ, ಚಾರಣ, ಪ್ರವಾಸ, ಆರೋಗ್ಯಪಾಕಶಾಸ್ತ್ರಗಳಲ್ಲಿ ಇವರಿಗೆ ಅಪಾರ ಆಸಕ್ತಿ. ಈಗಾಗಲೆ ವಚನಾರ್ಪಣೆ, ಭಾವ-ಚಿತ್ತಾರ, ಮತ್ತು ಸ್ವಲ್ಪ ನಗೀ ಪ್ಲೀಸ್ ಎನ್ನುವ ಇವರ ಮೂರು ಪುಸ್ತಕಗಳು ಪ್ರಕಟವಾಗಿವೆ. ಇನ್ನೆರಡು ಪುಸ್ತಕಗಳು‌ ಬಿಡುಗಡೆಯ ಹಂತದಲ್ಲಿವೆ. Kannada Kali Bittarike June 24, 2023

Episode metadata supplied by the publisher feed · Published Jun 24, 2023

Embed this episode

NOW PLAYING

ಮುಗ್ಧ ಮನಸ್ಸುಗಳ ಸಾಕ್ಷಾತ್ಕಾರವೇ ಸಾಕೇತ ಸಿದ್ಧಾಂತ Mugdha Manas'sugaḷa Sākṣātkāravē Sākēta Sid'dhānta

0:00 9:28

No transcript for this episode yet

We transcribe on demand. Request one and we'll notify you when it's ready — usually under 10 minutes.

No similar episodes found.

No similar podcasts found.

Frequently Asked Questions

How long is this episode of Secret of Kannada ಕನ್ನಡದ ಗುಟ್ಟು Kannadada Guttu?

This episode is 9 minutes long.

When was this Secret of Kannada ಕನ್ನಡದ ಗುಟ್ಟು Kannadada Guttu episode published?

This episode was published on June 24, 2023.

Can I download this Secret of Kannada ಕನ್ನಡದ ಗುಟ್ಟು Kannadada Guttu episode?

Yes. Use the download control on the episode player to save the publisher-provided media file.
URL copied to clipboard!