ನಿಮ್ಮ ಹಣೆಬರಹವನ್ನು ನೀವೇ ಬರೆಯಿರಿ ! (Destiny) - Sadhguru Kannada episode artwork

EPISODE · Sep 16, 2023 · 4 MIN

ನಿಮ್ಮ ಹಣೆಬರಹವನ್ನು ನೀವೇ ಬರೆಯಿರಿ ! (Destiny) - Sadhguru Kannada

from ಸದ್ಗುರು ಕನ್ನಡ Sadhguru Kannada · host Sadhguru Kannada

ಸದ್ಗುರುಗಳ ಒಂದು ಚೊಕ್ಕ, ಶಕ್ತಿಯುತ ಸಂದೇಶದೊಂದಿಗೆ ನಿಮ್ಮ ದಿನವನ್ನು ಸಂತೋಷದಾಯಕ, ಉತ್ಸಾಹಭರಿತವಾಗಿಸಿ. ಸದ್ಗುರುಗಳೊಂದಿಗೆ ಹಲವಾರು ವಿಷಯಗಳನ್ನು ಅನ್ವೇಷಿಸಿ, ಜೀವನದ ಪ್ರತಿಯೊಂದು ಅಂಶವು ಹೇಗೆ ಮುಂದಿನ ಹಾದಿಯನ್ನು ತೋರಿಸಬಲ್ಲದು ಹಾಗೂ , ನಮ್ಮಲ್ಲಿ ಹುದುಗಿರುವ ಸಾಮರ್ಥ್ಯವನ್ನು ಹೇಗೆ ಹೆಚ್ಚಿಸಬಹುದು ಎಂಬುದನ್ನು ಅರಿಯಿರಿ. ಕೆಲವೊಮ್ಮೆ ನಮ್ಮ ಬದುಕಿನಲ್ಲಿ ನಡೆಯುತ್ತಿರುವುದೆಲ್ಲ ವಿಧಿ ಲಿಖಿತವೇನೋ ಅನ್ನಿಸುತ್ತದೆ. ಆದರೆ ಅದು ನಿಜವೇ? ಅಷ್ಟಕ್ಕೂ ಈ ’ವಿಧಿ’ಯನ್ನು ಬರೆಯುವುದು ಯಾರು? ನಮ್ಮ ಹಣೆಬರಹದ ಹಿಂದೆ ’ಕಾಣದ ಕೈ’ಯ ಕೈವಾಡವೇನಾದರೂ ಇದೆಯೇ? ನಮ್ಮ ಹಣೆಬರಹವನ್ನು ನಾವೇ ಬರೆಯಬಹುದೇ, ಬರೆದಿದ್ದನ್ನು ತಿದ್ದಬಹುದೇ? ಅದು ಯಾರಿಂದ ಸಾಧ್ಯವಿದೆ? ಆ ನಿಟ್ಟಿನಲ್ಲಿ ನಾವೇನು ಮಾಡಬೇಕು? ’ಕರ್ಮ’ ಎಂದರೇನು? ನಮ್ಮ ’ಕರ್ಮ’ವನ್ನು ನಮ್ಮಿಂದ ಬದಲಿಸಲು ಸಾಧ್ಯವಿದೆಯೇ? ಇವಕ್ಕೆಲ್ಲ ಉತ್ತರವನ್ನು ಕೇಳಿ, ಸದ್ಗುರುಗಳ ಮಾತುಗಳಲ್ಲಿ! ಯೋಗಿ, ಅಧ್ಯಾತ್ಮಿಕ ಚಿಂತಕ, ದಾರ್ಶನಿಕ - ಇಂತಹ ವಿಶೇಷಣಗಳಿಂದ ಗುರುತಿಸಲ್ಪಡುವ ಸದ್ಗುರುಗಳು, ಇತರರಿಗಿಂತ ಭಿನ್ನವಾಗಿ ನಿಲುವಂತಹ ಆಧ್ಯಾತ್ಮಿಕ ಗುರು. ಗಹನತೆ ಮತ್ತು ವಾಸ್ತವಿಕತೆಯನ್ನು ಒಳಗೂಡಿರುವ ಅವರ ಜೀವನ ಮತ್ತು ಕಾರ್ಯಗಳು, ಯೋಗವು ಸಮಕಾಲೀನ ವಿಜ್ಞಾನವಾಗಿದ್ದು, ನಮ್ಮ ಕಾಲಕ್ಕೆ ಅತ್ಯಗತ್ಯವಾದುದು ಎಂಬುದರ ಜ್ಞಾಪನೆಯಾಗಿದೆ. See omnystudio.com/listener for privacy information. Learn more about your ad choices. Visit megaphone.fm/adchoices

Episode metadata supplied by the publisher feed · Published Sep 16, 2023

Embed this episode

NOW PLAYING

ನಿಮ್ಮ ಹಣೆಬರಹವನ್ನು ನೀವೇ ಬರೆಯಿರಿ ! (Destiny) - Sadhguru Kannada

0:00 4:55

No transcript for this episode yet

We transcribe on demand. Request one and we'll notify you when it's ready — usually under 10 minutes.

No similar episodes found.

Frequently Asked Questions

How long is this episode of ಸದ್ಗುರು ಕನ್ನಡ Sadhguru Kannada?

This episode is 4 minutes long.

When was this ಸದ್ಗುರು ಕನ್ನಡ Sadhguru Kannada episode published?

This episode was published on September 16, 2023.

Can I download this ಸದ್ಗುರು ಕನ್ನಡ Sadhguru Kannada episode?

Yes. Use the download control on the episode player to save the publisher-provided media file.
URL copied to clipboard!