EPISODE · Jun 2, 2025 · 5 MIN
ನಿರೀಕ್ಷೆಯ ವಾಕ್ಯ - 03.06.2025
from New Hope TV Kannada
6ಆಗ ಅವನು ನನಗೆ ಪ್ರತ್ಯುತ್ತರವಾಗಿ ಹೀಗೆ ಹೇಳಿದನು - ಪರಾಕ್ರಮದಿಂದಲ್ಲ, ಬಲದಿಂದಲ್ಲ, ನನ್ನ ಆತ್ಮದಿಂದಲೇ ಎಂಬದು ಸೇನಾಧೀಶ್ವರ ಯೆಹೋವನ ನುಡಿ ಎಂಬೀ ಮಾತನ್ನು ಯೆಹೋವನು ಜೆರುಬ್ಬಾಬೆಲನಿಗೆ ದಯಪಾಲಿಸಿದ್ದಾನೆ. ದೊಡ್ಡ ಬೆಟ್ಟವೇ, ನೀನು ಯಾರು? ಜೆರುಬ್ಬಾಬೆಲನ ಮುಂದೆ ನೆಲಸಮವಾಗುವಿ; ಅವನು ಕಲಶದ ಕಲ್ಲನ್ನು ಕೋಲಾಹಲದೊಡನೆ ಮೆರವಣಿಗೆಮಾಡುವನು; ಇದರ ಮೇಲೆ ದೇವರ ದಯೆಯಿರಲಿ, ದೇವರ ದಯೆಯಿರಲಿ ಎಂಬ ಜನಘೋಷವಾಗುವದು. Zechariah / ಜೆಕರ್ಯ 4 : 6 - 7Listen to Sis Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #3rdJune #Junepromiseword #promisewordfortoday #todaysmotivation #Zechariah4v6
Embed this episode
NOW PLAYING
ನಿರೀಕ್ಷೆಯ ವಾಕ್ಯ - 03.06.2025
No transcript for this episode yet
Similar Episodes
No similar episodes found.
Similar Podcasts
No similar podcasts found.