EPISODE · Feb 3, 2025 · 7 MIN
ನಿರೀಕ್ಷೆಯ ವಾಕ್ಯ - 04.02.25
from New Hope TV Kannada
ಹಿಜ್ಕೀಯನು ಆ ದೂತರು ತಂದ ಪತ್ರವನ್ನು ತೆಗೆದುಕೊಂಡು ಓದಿದನಂತರ ಯೆಹೋವನ ಆಲಯಕ್ಕೆ ಹೋಗಿ ಅದನ್ನು ಯೆಹೋವನ ಮುಂದೆ ತೆರೆದಿಟ್ಟು ಆತನಿಗೆ - ಕೆರೂಬಿಗಳ ಮೇಲೆ ಆಸೀನನಾಗಿರುವಾತನೇ, ಇಸ್ರಾಯೇಲ್‍ದೇವರೇ, ಯೆಹೋವನೇ, ಎಲ್ಲಾ ಭೂರಾಜ್ಯಗಳನ್ನು ಆಳುವ ದೇವರು ನೀನೊಬ್ಬನೇ; ಪರಲೋಕ ಭೂಲೋಕಗಳನ್ನುಂಟು ಮಾಡಿದವನು ನೀನೇ. ಯೆಹೋವನೇ, ಕಿವಿಗೊಟ್ಟು ಕೇಳು; ಯೆಹೋವನೇ, ಕಣ್ಣಿಟ್ಟು ನೋಡು. 2 Kings / 2 ಅರಸುಗಳು 19 : 14 - 16Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #2Kings19v14 #3February #promisewordfortoday #todaysmotivation
Embed this episode
NOW PLAYING
ನಿರೀಕ್ಷೆಯ ವಾಕ್ಯ - 04.02.25
No transcript for this episode yet
Similar Episodes
No similar episodes found.
Similar Podcasts
No similar podcasts found.