EPISODE · May 3, 2025 · 5 MIN
ನಿರೀಕ್ಷೆಯ ವಾಕ್ಯ - 04.05.2025
from New Hope TV Kannada
ಆತನು ಅವರೆಲ್ಲರನ್ನು ಸ್ವಸ್ಥಮಾಡಿ ತಾನು ಇಂಥವನೆಂಬದಾಗಿ ಯಾರಿಗೂ ಪ್ರಕಟಿಸಬಾರದೆಂದು ಅವರಿಗೆ ಖಂಡಿತವಾಗಿ ಹೇಳಿದನು. ಹೀಗೆ ಯೆಶಾಯನೆಂಬ ಪ್ರವಾದಿಯ ಮುಖಾಂತರ ಹೇಳಿಸಿರುವ ಮಾತು ನೆರವೇರಿತು; ಅದೇನಂದರೆ - ಇಗೋ, ನನ್ನ ಸೇವಕನು; ಈತನನ್ನು ನಾನು ಆರಿಸಿಕೊಂಡೆನು; ಈತನು ನನಗೆ ಇಷ್ಟನು; ನನ್ನ ಪ್ರಾಣಪ್ರಿಯನು. ಈತನಲ್ಲಿ ನನ್ನ ಆತ್ಮವನ್ನು ಇರಿಸುವೆನು; ಈತನು ಅನ್ಯಜನಗಳಿಗೂ ನ್ಯಾಯವಿಧಿಯನ್ನು ಸಾರುವನು. ಈತನು ಜಗಳಾಡುವದಿಲ್ಲ, ಕೂಗಾಡುವದಿಲ್ಲ; ಬೀದಿಗಳಲ್ಲಿ ಈತನ ಧ್ವನಿಯು ಯಾರಿಗೂ ಕೇಳಿಸುವದಿಲ್ಲ. ಜಜ್ಜಿದ ದಂಟನ್ನು ಮುರಿದುಹಾಕದೆಯೂ ಆರಿಹೋಗುತ್ತಿರುವ ದೀಪವನ್ನು ನಂದಿಸದೆಯೂ ನ್ಯಾಯವನ್ನು ದಿಗ್ವಿಜಯಕ್ಕಾಗಿ ಕಳುಹಿಸಿಕೊಡುವನು. ಅನ್ಯಜನರು ಈತನ ಹೆಸರನ್ನು ಕೇಳಿ ನಿರೀಕ್ಷೆಯಿಂದಿರುವರು. Matthew / ಮತ್ತಾಯ 12 : 16 - 21Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #4May #Maypromiseword #promisewordfortoday #todaysmotivation #Matthew12v16
Embed this episode
NOW PLAYING
ನಿರೀಕ್ಷೆಯ ವಾಕ್ಯ - 04.05.2025
No transcript for this episode yet
Similar Episodes
No similar episodes found.
Similar Podcasts
No similar podcasts found.