EPISODE · Jun 4, 2025 · 8 MIN
ನಿರೀಕ್ಷೆಯ ವಾಕ್ಯ - 05.06.2025
from New Hope TV Kannada
ತಮ್ಮ ಆಲೋಚನೆಯನ್ನು ಯೆಹೋವನಿಗೆ ಮರೆಮಾಜುವದಕ್ಕೆ ಅಗಾಧೋಪಾಯ ಮಾಡಿ ನಮ್ಮನ್ನು ಯಾರು ನೋಡಿಯಾರು, ಯಾರು ತಿಳಿದಾರು ಅಂದುಕೊಂಡು ಕತ್ತಲಲ್ಲೇ ತಮ್ಮ ಕೆಲಸಗಳನ್ನು ನಡಿಸುವವರ ಗತಿಯನ್ನು ಏನು ಹೇಳಲಿ! ಅಯ್ಯೋ, ನೀವು ಎಂಥಾ ಮೂರ್ಖರು! ಕುಂಬಾರನು ಮಣ್ಣೆನಿಸಿಕೊಂಡಾನೇ? ಕಾರ್ಯವು ಕರ್ತೃವನ್ನು ಕುರಿತು ಅವನು ನನ್ನನ್ನು ಮಾಡಲಿಲ್ಲ ಎಂದುಕೊಂಡೀತೇ? ನಿರ್ಮಿತವಾದದ್ದು ನಿರ್ಮಿಸಿದವನ ವಿಷಯವಾಗಿ ಅವನಿಗೆ ವಿವೇಕವಿಲ್ಲ ಎಂದೀತೇ? 17ಅತ್ಯಲ್ಪಕಾಲದೊಳಗೆ ಲೆಬನೋನ್ ಅರಣ್ಯವು ತೋಟವಾಗುವದು, [ಈಗಿನ] ತೋಟವು [ಆಗಿನವರಿಗೆ] ಅರಣ್ಯವಾಗಿ ಕಾಣಿಸುವದು. Isaiah / ಯೆಶಾಯ 29 : 18 - 17Listen to Sis Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #5thJune #Junepromiseword #promisewordfortoday #todaysmotivation #Isaiah29v18
Embed this episode
NOW PLAYING
ನಿರೀಕ್ಷೆಯ ವಾಕ್ಯ - 05.06.2025
No transcript for this episode yet
Similar Episodes
No similar episodes found.
Similar Podcasts
No similar podcasts found.