EPISODE · Mar 5, 2025 · 5 MIN
ನಿರೀಕ್ಷೆಯ ವಾಕ್ಯ - 06.03.2025
from New Hope TV Kannada
ಹೀಗಿರಲಾಗಿ ಒಂದೇ ಅಪರಾಧದ ಮೂಲಕ ಎಲ್ಲಾ ಮನುಷ್ಯರಿಗೆ ಸಾಯಬೇಕೆಂಬ ನಿರ್ಣಯವು ಹೇಗೆ ಉಂಟಾಯಿತೋ ಹಾಗೆಯೇ ಒಂದೇ ಸತ್ಕಾರ್ಯದಿಂದ ಎಲ್ಲಾ ಮನುಷ್ಯರಿಗೆ ನೀತಿವಂತರೆಂಬ ನಿರ್ಣಯವು ಉಂಟಾಗಿ ಜೀವವನ್ನು ಫಲಿಸುತ್ತದೆ. ಒಬ್ಬನ ಅವಿಧೇಯತ್ವದಿಂದ ಎಲ್ಲರೂ ಹೇಗೆ ಪಾಪಿಗಳಾದರೋ ಹಾಗೆಯೇ ಒಬ್ಬನ ವಿಧೇಯತ್ವದಿಂದ ಎಲ್ಲರೂ ನೀತಿವಂತರಾಗುವರು. Romans / ರೋಮಾಪುರದವರಿಗೆ 5 : 18 - 19Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Romans5v18 #6March #promisewordfortoday #todaysmotivation
Embed this episode
NOW PLAYING
ನಿರೀಕ್ಷೆಯ ವಾಕ್ಯ - 06.03.2025
No transcript for this episode yet
Similar Episodes
No similar episodes found.
Similar Podcasts
No similar podcasts found.