EPISODE · Dec 5, 2024 · 6 MIN
ನಿರೀಕ್ಷೆಯ ವಾಕ್ಯ - 06.12.2024
from New Hope TV Kannada
ಆ ಮೇಘವು ಗುಡಾರದಿಂದ ಮೇಲಕ್ಕೆ ಎದ್ದಾಗ ಇಸ್ರಾಯೇಲ್ಯರು ಮುಂದಕ್ಕೆ ಪ್ರಯಾಣಮಾಡುವರು. 18ಆ ಮೇಘವು ಎಲ್ಲಿ ನಿಲ್ಲುವದೋ ಅಲ್ಲಿ ಇಸ್ರಾಯೇಲ್ಯರು ತಮ್ಮ ಡೇರೆಗಳನ್ನು ಹಾಕಿಕೊಳ್ಳುವರು. ಯೆಹೋವನ ಅಪ್ಪಣೆಯನ್ನು ಹೊಂದಿ ಇಸ್ರಾಯೇಲ್ಯರು ಪ್ರಯಾಣಮಾಡುವರು; ಯೆಹೋವನ ಅಪ್ಪಣೆಯನ್ನು ಹೊಂದಿ ಅವರು ತಮ್ಮ ಡೇರೆಗಳನ್ನು ಹಾಕಿಕೊಳ್ಳುವರು. Numbers / ಅರಣ್ಯಕಾಂಡ 9 : 17 - 18Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Numbers9v17 #6December2024 #promisewordforDecember
Embed this episode
NOW PLAYING
ನಿರೀಕ್ಷೆಯ ವಾಕ್ಯ - 06.12.2024
No transcript for this episode yet
Similar Episodes
No similar episodes found.
Similar Podcasts
No similar podcasts found.