EPISODE · Feb 8, 2025 · 5 MIN
ನಿರೀಕ್ಷೆಯ ವಾಕ್ಯ - 09.02.25
from New Hope TV Kannada
ಆ ರಾತ್ರಿ ಅವನು ತನ್ನ ಇಬ್ಬರು ಹೆಂಡರನ್ನೂ ಇಬ್ಬರು ದಾಸಿಯರನ್ನೂ ಹನ್ನೊಂದು ಮಂದಿ ಮಕ್ಕಳನ್ನೂ ಕರೆದುಕೊಂಡು ಯಬ್ಬೋಕ್ ಹೊಳೆಯನ್ನು ದಾಟುವ ಸ್ಥಳದಲ್ಲಿ ದಾಟಿದನು. ಅವರನ್ನೂ ತನ್ನ ಆಸ್ತಿಯೆಲ್ಲವನ್ನೂ ದಾಟಿಸಿದ ಮೇಲೆ ಯಾಕೋಬನು ಒಂಟಿಗನಾಗಿ ಹಿಂದೆ ನಿಂತಿರಲು ಯಾರೋ ಒಬ್ಬ ಪುರುಷನು ಬೆಳಗಾಗುವ ತನಕ ಅವನ ಸಂಗಡ ಹೋರಾಡಿದನು. Genesis / ಆದಿಕಾಂಡ 32 : 22 - 24Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Genesis32v22 #9February #promisewordfortoday #todaysmotivation
Embed this episode
NOW PLAYING
ನಿರೀಕ್ಷೆಯ ವಾಕ್ಯ - 09.02.25
No transcript for this episode yet
Similar Episodes
No similar episodes found.
Similar Podcasts
No similar podcasts found.