EPISODE · Dec 4, 2024 · 5 MIN
ನಿರೀಕ್ಷೆಯ ವಾಕ್ಯ - 1 ಸಮುವೇಲನು 2 : 6 - 8
from New Hope TV Kannada
ಯೆಹೋವನೇ ಸಾಯಿಸುವವನೂ ಬದುಕಿಸುವವನೂ; ಪಾತಾಳದಲ್ಲಿ ದೊಬ್ಬುವವನೂ ಮೇಲಕ್ಕೆ ಬರಮಾಡುವವನೂ ಆತನೇ. ಬಡತನ ಸಿರಿತನಗಳನ್ನು ಕೊಡುವವನೂ ತಗ್ಗಿಸುವವನೂ ಹೆಚ್ಚಿಸುವವನೂ ಯೆಹೋವನೇ. ಆತನು ದೀನನನ್ನು ಧೂಳಿಯಿಂದ ಎತ್ತಿ ದರಿದ್ರನನ್ನು ತಿಪ್ಪೆಯಿಂದ ಎಬ್ಬಿಸಿ ಪ್ರಭುಗಳೊಂದಿಗೆ ಕುಳ್ಳಿರಿಸಿ ಅವನಿಗೆ ಮಹಿಮಾಸನವನ್ನು ಬಾಧ್ಯತೆಯಾಗಿ ಅನುಗ್ರಹಿಸುವವನಾಗಿದ್ದಾನೆ. ಭೂವಿುಯ ಆಧಾರಸ್ತಂಭಗಳು ಯೆಹೋವನವೇ; ಆತನೇ ಅವುಗಳ ಮೇಲೆ ಭೂಮಂಡಲವನ್ನು ಸ್ಥಾಪಿಸಿದ್ದಾನೆ. 1 Samuel / 1 ಸಮುವೇಲನು 2 : 6 - 8Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Luke19v10 #4December2024 #promisewordforDecember
NOW PLAYING
ನಿರೀಕ್ಷೆಯ ವಾಕ್ಯ - 1 ಸಮುವೇಲನು 2 : 6 - 8
No transcript for this episode yet
Similar Episodes
Sep 8, 2025 ·0m
Aug 31, 2025 ·1m
Aug 30, 2025 ·1m
Aug 29, 2025 ·1m
Aug 28, 2025 ·1m
Aug 27, 2025 ·3m