EPISODE · Feb 11, 2025 · 6 MIN
ನಿರೀಕ್ಷೆಯ ವಾಕ್ಯ - 12.02.25
from New Hope TV Kannada
ನಾನು ಬಹು ನಮ್ರತೆಯಿಂದಲೂ ಕಣ್ಣೀರಿನಿಂದಲೂ ಕರ್ತನ ಸೇವೆಮಾಡುತ್ತಿದ್ದೆನು. ಇದರಲ್ಲಿ ಯೆಹೂದ್ಯರ ಒಳ ಸಂಚುಗಳಿಂದ ಸಂಭವಿಸಿದ ಕಷ್ಟಗಳನ್ನು ಸಹಿಸುತ್ತಿದ್ದೆನು. ನಾನು ನಿಮಗೆ ಹಿತಕರವಾದದ್ದೆಲ್ಲವನ್ನು ಹೇಳುವದಕ್ಕೂ ಸಭೆಯಲ್ಲಿಯೂ ಮನೆಮನೆಯಲ್ಲಿಯೂ ಉಪದೇಶಿಸುವದಕ್ಕೂ ಹಿಂತೆಗಿಯದೆ ಯೆಹೂದ್ಯರಿಗೂ ಗ್ರೀಕರಿಗೂ ದೇವರ ಕಡೆಗೆ ತಿರುಗಬೇಕೆಂತಲೂ ನಮ್ಮ ಕರ್ತನಾದ ಯೇಸುವಿನ ಮೇಲೆ ನಂಬಿಕೆಯಿಡಬೇಕೆಂತಲೂ ಖಂಡಿತವಾಗಿ ಬೋಧಿಸುವವನಾಗಿದ್ದೆನು; ಇದೆಲ್ಲಾ ನಿಮಗೇ ತಿಳಿದಿದೆ. Acts / ಅಪೊಸ್ತಲರ ಕೃತ್ಯಗಳು 20 : 19 - 21Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Acts20v19 #12February #promisewordfortoday #todaysmotivation
NOW PLAYING
ನಿರೀಕ್ಷೆಯ ವಾಕ್ಯ - 12.02.25
No transcript for this episode yet
Similar Episodes
Sep 8, 2025 ·0m
Aug 31, 2025 ·1m
Aug 30, 2025 ·1m
Aug 29, 2025 ·1m
Aug 28, 2025 ·1m
Aug 27, 2025 ·3m