EPISODE · Sep 11, 2025 · 7 MIN
ನಿರೀಕ್ಷೆಯ ವಾಕ್ಯ - 12.09.2025
from New Hope TV Kannada
ಮನುಷ್ಯರ ಮನಸ್ಸಂಕಲ್ಪವು ಚಿಕ್ಕಂದಿನಿಂದಲೇ ಕೆಟ್ಟದ್ದು; ಆದರೂ ನಾನು ಇನ್ನು ಮೇಲೆ ಅವರ ನಿವಿುತ್ತವಾಗಿ ಭೂವಿುಯನ್ನು ಶಪಿಸುವದಿಲ್ಲ; ನಾನು ಎಲ್ಲಾ ಜೀವಿಗಳನ್ನೂ ಈಗ ಸಂಹರಿಸಿದಂತೆ ಇನ್ನು ಮೇಲೆ ಸಂಹರಿಸುವದಿಲ್ಲ. ಭೂವಿುಯು ಇರುವ ತನಕ ಬಿತ್ತನೆಯೂ ಕೊಯಿಲೂ, ಚಳಿಯೂ ಸೆಕೆಯೂ, ಬೇಸಿಗೆಕಾಲವೂ ಹಿಮಕಾಲವೂ, ಹಗಲೂ ಇರುಳೂ ಇವುಗಳ ಕ್ರಮ ತಪ್ಪುವದೇ ಇಲ್ಲ ಅಂದುಕೊಂಡನು. Genesis / ಆದಿಕಾಂಡ 8 : 21 - 22Listen to Sis Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #sunitaratnakumar #anbuebenezer #vishvawanispeaker #12September2025 #Septemberpromiseword #promisewordfortoday #todaysmotivation #Genesis8v21
Embed this episode
NOW PLAYING
ನಿರೀಕ್ಷೆಯ ವಾಕ್ಯ - 12.09.2025
No transcript for this episode yet
Similar Episodes
No similar episodes found.
Similar Podcasts
No similar podcasts found.