EPISODE · Mar 15, 2026 · 6 MIN
ನಿರೀಕ್ಷೆಯ ವಾಕ್ಯ - 16.03.2026
from New Hope TV Kannada
ನನ್ನ ಪ್ರಿಯರಾದ ಮಕ್ಕಳೇ, ನೀವು ಪಾಪಮಾಡದಂತೆ ಈ ಮಾತುಗಳನ್ನು ನಿಮಗೆ ಬರೆಯುತ್ತೇನೆ. ಯಾವನಾದರೂ ಪಾಪಮಾಡಿದರೆ ತಂದೆಯ ಬಳಿಯಲ್ಲಿ ನೀತಿವಂತನಾದ ಯೇಸು ಕ್ರಿಸ್ತನೆಂಬ ಸಹಾಯಕನು ನಮಗಿದ್ದಾನೆ. 2ಆತನು ನಮ್ಮ ಪಾಪಗಳನ್ನು ನಿವಾರಣಮಾಡುವ ಯಜ್ಞವಾಗಿದ್ದಾನೆ; ನಮ್ಮ ಪಾಪಗಳನ್ನು ಮಾತ್ರವಲ್ಲದೆ ಸಮಸ್ತ ಲೋಕದ ಪಾಪಗಳನ್ನು ಸಹ ನಿವಾರಣಮಾಡುತ್ತಾನೆ. 1 John / 1 ಯೋಹಾನನು 2 : 1, 2And if anyone should sin, we have an advocate with the Father, Jesus Christ the Righteous One. And He is the propitiation for our sins, and not only for ours, but also for those of the whole world. 1 John 2:1,2Listen to the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #sunitaratnakumar #anbuebenezer #vishvawanispeaker #promisewordforMarch #16MARCH2026 #promisewordfortoday #todaysmotivation #1John1v1
Embed this episode
NOW PLAYING
ನಿರೀಕ್ಷೆಯ ವಾಕ್ಯ - 16.03.2026
No transcript for this episode yet
Similar Episodes
No similar episodes found.
Similar Podcasts
No similar podcasts found.