EPISODE · Mar 17, 2025 · 6 MIN
ನಿರೀಕ್ಷೆಯ ವಾಕ್ಯ - 18.03.2025
from New Hope TV Kannada
ನೀವು ಪೂರ್ವಕಾಲದಲ್ಲಿ ಕ್ರಿಸ್ತನನ್ನು ಸೇರದವರಾಗಿದ್ದು ಇಸ್ರಾಯೇಲ್ಯ ಹಕ್ಕಿನಲ್ಲಿ ಪಾಲಿಲ್ಲದವರೂ [ಅಬ್ರಹಾಮನಿಗೆ ಉಂಟಾದ] ವಾಗ್ದಾನಕ್ಕೆ ಸಂಬಂಧವಾದ ಒಡಂಬಡಿಕೆಗಳಲ್ಲಿ ಸೇರದವರೂ ಈ ಲೋಕದಲ್ಲಿ ಯಾವ ನಿರೀಕ್ಷೆಯಿಲ್ಲದವರೂ ದೇವರನ್ನರಿಯದವರೂ ಆಗಿದ್ದಿರೆಂದು ಜ್ಞಾಪಕಮಾಡಿಕೊಳ್ಳಿರಿ. ಈಗಲಾದರೋ ಮೊದಲು ದೂರವಾಗಿದ್ದ ನೀವು ಕ್ರಿಸ್ತ ಯೇಸುವನ್ನು ಸೇರಿದವರಾಗಿದ್ದು ಆತನ ರಕ್ತದ ಮೂಲಕ ಸಮೀಪಸ್ಥರಾದಿರಿ. Ephesians / ಎಫೆಸದವರಿಗೆ 2 : 12 - 13Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Ephesians2v12 #18March #promisewordfortoday #todaysmotivation
Embed this episode
NOW PLAYING
ನಿರೀಕ್ಷೆಯ ವಾಕ್ಯ - 18.03.2025
No transcript for this episode yet
Similar Episodes
No similar episodes found.
Similar Podcasts
No similar podcasts found.