EPISODE · Nov 20, 2023 · 5 MIN
ನಿರೀಕ್ಷೆಯ ವಾಕ್ಯ - 21.11.2023
from New Hope TV · host LifeZone Media
ಏಳನೆಯ ದಿನದಲ್ಲಿ ಅರಸನಾದ ಅಹಷ್ವೇರೋಷನು ದ್ರಾಕ್ಷಾರಸಪಾನಮಾಡಿ ಆನಂದಲಹರಿಯಲ್ಲಿದ್ದಾಗ ಬಹು ಸುಂದರಿಯಾದ ರಾಣಿಯ ಸೌಂದರ್ಯವನ್ನು ಜನರಿಗೂ ಸರದಾರರಿಗೂ ತೋರಿಸಬೇಕೆಂದು ತನ್ನ ಸಾನ್ನಿಧ್ಯಸೇವಕರಾದ ಮೆಹೂಮಾನ್, ಬಿಜೆತಾ, ಹರ್ಬೋನಾ, ಬಿಗೆತಾ, ಅಬಗೆತಾ, ಜೇತರ್, ಕರ್ಕಸ್ ಎಂಬ ಏಳು ಮಂದಿ ಕಂಚುಕಿಗಳಿಗೆ - ವಷ್ಟಿರಾಣಿಯು ರಾಜ ಮುಕುಟವನ್ನು ಧರಿಸಿಕೊಂಡು ರಾಜಸನ್ನಿಧಿಗೆ ಬರಬೇಕೆಂಬದಾಗಿ ಹೇಳಿರಿ ಎಂದು ಆಜ್ಞಾಪಿಸಿದನು. ಕಂಚುಕಿಗಳು ತಿಳಿಸಿದ ರಾಜಾಜ್ಞೆಗೆ ವಷ್ಟಿರಾಣಿಯು - ಬರುವದಿಲ್ಲ ಎಂದು ಉತ್ತರಕೊಟ್ಟಳು. ಇದರಿಂದ ಅರಸನು ಬಹುಕೋಪಗೊಂಡು ರೌದ್ರಾವೇಶನಾದನು. Esther / ಎಸ್ತೇರಳು 1 : 10 - 12 Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Esther1v10
NOW PLAYING
ನಿರೀಕ್ಷೆಯ ವಾಕ್ಯ - 21.11.2023
No transcript for this episode yet
Similar Episodes
Mar 31, 2026 ·54m
Mar 27, 2026 ·14m
Mar 24, 2026 ·42m
Mar 20, 2026 ·42m
Mar 17, 2026 ·41m
Mar 13, 2026 ·44m