EPISODE · Jun 22, 2025 · 7 MIN
ನಿರೀಕ್ಷೆಯ ವಾಕ್ಯ - 23.06.2025
from New Hope TV Kannada
ನೀನು ನನ್ನನ್ನು ಗೌರವಿಸುವದಕ್ಕಿಂತ ಹೆಚ್ಚಾಗಿ ನಿನ್ನ ಮಕ್ಕಳನ್ನೇ ಗೌರವಿಸುವದು ಸರಿಯೋ? ನಿನ್ನ ಗೋತ್ರದವರೂ ಸಂತಾನದವರೂ ನಿರಂತರವೂ ನನ್ನ ಸನ್ನಿಧಿಯಲ್ಲಿ ಸೇವೆಮಾಡಬಹುದು ಎಂದು ಆಜ್ಞಾಪಿಸಿದ ಇಸ್ರಾಯೇಲ್‍ದೇವರಾದ ಯೆಹೋವನೆಂಬ ನಾನು ಈಗ ತಿಳಿಸುವದೇನಂದರೆ - ಅದು ನನಗೆ ದೂರವಾಗಿರಲಿ; ನನ್ನನ್ನು ಸನ್ಮಾನಿಸುವವರನ್ನು ಸನ್ಮಾನಿಸುವೆನು; ನನ್ನನ್ನು ತಿರಸ್ಕರಿಸುವವರು ತಿರಸ್ಕಾರಹೊಂದುವರು. 1 Samuel / 1 ಸಮುವೇಲನು 2 : 29, 30Listen to Sis Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #22June #Junepromiseword #promisewordfortoday #todaysmotivation #1Samuel2v29
Embed this episode
NOW PLAYING
ನಿರೀಕ್ಷೆಯ ವಾಕ್ಯ - 23.06.2025
No transcript for this episode yet
Similar Episodes
No similar episodes found.
Similar Podcasts
No similar podcasts found.