EPISODE · Dec 25, 2025 · 3 MIN
ನಿರೀಕ್ಷೆಯ ವಾಕ್ಯ - 26 ಡಿಸೆಂಬರ್ 2025
from New Hope TV Kannada
ದೇವರು ತನ್ನ ಮಗನ ಮುಖಾಂತರ ಲೋಕಕ್ಕೆ ರಕ್ಷಣೆಯಾಗಬೇಕೆಂದು ಆತನನ್ನು ಕಳುಹಿಸಿಕೊಟ್ಟನೇ ಹೊರತು ತೀರ್ಪುಮಾಡುವದಕ್ಕಾಗಿ ಕಳುಹಿಸಲಿಲ್ಲ. ಆತನನ್ನು ನಂಬುವವನಿಗೆ ತೀರ್ಪು ಆಗುವದಿಲ್ಲ; ಆದರೆ ನಂಬದವನಿಗೆ ದೇವರ ಒಬ್ಬನೇ ಮಗನ ಹೆಸರನ್ನು ನಂಬದೆಹೋದದರಿಂದ ಆಗಲೇ ತೀರ್ಪು ಆಗಿಹೋಯಿತು. ಆ ತೀರ್ಪು ಏನಂದರೆ - ಬೆಳಕು ಲೋಕಕ್ಕೆ ಬಂದಿದ್ದರೂ ಮನುಷ್ಯರ ಕೃತ್ಯಗಳು ಕೆಟ್ಟವುಗಳಾಗಿರುವದರಿಂದ ಅವರು ಬೆಳಕಿಗಿಂತ ಕತ್ತಲೆಯನ್ನೇ ಹೆಚ್ಚಾಗಿ ಪ್ರೀತಿಸಿದರು. John / ಯೋಹಾನನು 3 : 17 - 19Listen to the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #sunitaratnakumar #anbuebenezer #vishvawanispeaker #26December2025 #Decemberpromiseword #promisewordfortoday #todaysmotivation #John3v17 #christmasmessage #kannadachristmas #christmasinkarnataka #christmasinbengaluru
Embed this episode
NOW PLAYING
ನಿರೀಕ್ಷೆಯ ವಾಕ್ಯ - 26 ಡಿಸೆಂಬರ್ 2025
No transcript for this episode yet
Similar Episodes
No similar episodes found.
Similar Podcasts
No similar podcasts found.