EPISODE · May 28, 2025 · 7 MIN
ನಿರೀಕ್ಷೆಯ ವಾಕ್ಯ - 29.05.2025
from New Hope TV Kannada
ಯಾಕಂದರೆ ನನಗೆ ಸಂಭವಿಸಿರುವದು ನೀವು ದೇವರಿಗೆ ಮಾಡುವ ವಿಜ್ಞಾಪನೆಯಿಂದಲೂ ಕ್ರಿಸ್ತನು ಹೇರಳವಾಗಿ ದಯಪಾಲಿಸುವ ಆತ್ಮನ ಸಹಾಯದಿಂದಲೂ ನನ್ನ ಪರಮಹಿತಕ್ಕೆ ಅನುಕೂಲಿಸುವದೆಂದು ಬಲ್ಲೆನು. 20ಹೇಗಂದರೆ ನಾನು ಯಾವ ವಿಷಯದಲ್ಲಾದರೂ ನಾಚಿಕೆಪಡದೆ ಎಂದಿನಂತೆ ಈಗಲೂ ಸಹ ತುಂಬಾ ಧೈರ್ಯದಿಂದಿರುವದರಿಂದ ಬದುಕಿದರೂ ಸರಿಯೇ ಸತ್ತರೂ ಸರಿಯೇ ನನ್ನ ದೇಹದ ಮೂಲಕ ಕ್ರಿಸ್ತನಿಗೆ ಮಹಿಮೆಯುಂಟಾಗಬೇಕೆಂದು ನನಗೆ ಬಹಳ ಅಭಿಲಾಷೆಯದೆ; Philippians / ಫಿಲಿಪ್ಪಿಯವರಿಗೆ 1 : 19 - 20Listen to Sis Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #29May #Maypromiseword #promisewordfortoday #todaysmotivation #Philippians1v19
Embed this episode
NOW PLAYING
ನಿರೀಕ್ಷೆಯ ವಾಕ್ಯ - 29.05.2025
No transcript for this episode yet
Similar Episodes
No similar episodes found.
Similar Podcasts
No similar podcasts found.