EPISODE · Jan 5, 2025 · 5 MIN
ನಿರೀಕ್ಷೆಯ ವಾಕ್ಯ - Isaiah / ಯೆಶಾಯ 52 : 11 - 12
from New Hope TV Kannada
ತೊಲಗಿರಿ, ತೊಲಗಿರಿ, ಬಾಬೆಲಿನಿಂದ ಹೊರಡಿರಿ, ಅಶುದ್ಧವಾದ ಯಾವದನ್ನೂ ಮುಟ್ಟದಿರಿ, ಅದರ ಮಧ್ಯದೊಳಗಿಂದ ತೆರಳಿರಿ, ಯೆಹೋವನ ಆರಾಧನೆಯ ಉಪಕರಣಗಳನ್ನು ಹೊರುವವರೇ, ಶುದ್ಧರಾಗಿರಿ! 12ನೀವು ಅವಸರದಿಂದ ಹೊರಡಬೇಕಾಗಿಲ್ಲ, ಓಡಿಹೋಗಬೇಕಾಗಿಲ್ಲ; ಯೆಹೋವನು ನಿಮಗೆ ಮುಂಬಲವಾಗಿ ಮುಂದರಿಯುವನು, ಇಸ್ರಾಯೇಲಿನ ದೇವರು ನಿಮಗೆ ಹಿಂಬಲವಾಗಿಯೂ ಇರುವನು. Isaiah / ಯೆಶಾಯ 52 : 11 - 12Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Romans12v1 #5January2025 #promisewordfor2025
Embed this episode
NOW PLAYING
ನಿರೀಕ್ಷೆಯ ವಾಕ್ಯ - Isaiah / ಯೆಶಾಯ 52 : 11 - 12
No transcript for this episode yet
Similar Episodes
No similar episodes found.
Similar Podcasts
No similar podcasts found.