ನಿರೀಕ್ಷೆಯ ವಾಕ್ಯ - ಲೂಕ 2 : 16 - 20 episode artwork

EPISODE · Dec 21, 2024 · 9 MIN

ನಿರೀಕ್ಷೆಯ ವಾಕ್ಯ - ಲೂಕ 2 : 16 - 20

from New Hope TV Kannada

ಮರಿಯಳನ್ನೂ ಯೋಸೇಫನನ್ನೂ ಗೋದಲಿಯಲ್ಲಿ ಮಲಗಿರುವ ಆ ಕೂಸನ್ನೂ ಕಂಡುಕೊಂಡರು. ಅದನ್ನು ನೋಡಿದಾಗ ಅವರು ಆ ಮಗುವಿನ ವಿಷಯದಲ್ಲಿ ತಮಗೆ ಹೇಳಿದ್ದ ಮಾತನ್ನು ತಿಳಿಯಪಡಿಸಿದರು. ಅದನ್ನು ಕೇಳಿದವರೆಲ್ಲರೂ ತಮಗೆ ಕುರುಬರು ಹೇಳಿದ ಮಾತುಗಳಿಗೆ ಆಶ್ಚರ್ಯಪಟ್ಟರು. ಆದರೆ ಮರಿಯಳು ಆ ಮಾತುಗಳನ್ನೆಲ್ಲಾ ತನ್ನ ಮನಸ್ಸಿನಲ್ಲಿಟ್ಟುಕೊಂಡು ಯೋಚಿಸುತ್ತಿದ್ದಳು. ಕುರುಬರು ತಮಗೆ ದೂತರಿಂದ ಹೇಳಲ್ಪಟ್ಟಂತೆಯೇ ಎಲ್ಲಾ ಸಂಗತಿಗಳನ್ನು ಕೇಳಿ ನೋಡಿ ಅವುಗಳಿಗೋಸ್ಕರ ದೇವರನ್ನು ಕೊಂಡಾಡುತ್ತಾ ಸ್ತುತಿಸುತ್ತಾ ಹಿಂತಿರುಗಿ ಹೋದರು. Luke / ಲೂಕ 2 : 16 - 20Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Luke2v16 #22December2024 #promisewordforDecember

Episode metadata supplied by the publisher feed · Published Dec 21, 2024

Embed this episode

NOW PLAYING

ನಿರೀಕ್ಷೆಯ ವಾಕ್ಯ - ಲೂಕ 2 : 16 - 20

0:00 9:42

No transcript for this episode yet

We transcribe on demand. Request one and we'll notify you when it's ready — usually under 10 minutes.

No similar episodes found.

No similar podcasts found.

Frequently Asked Questions

How long is this episode of New Hope TV Kannada?

This episode is 9 minutes long.

When was this New Hope TV Kannada episode published?

This episode was published on December 21, 2024.

Can I download this New Hope TV Kannada episode?

Yes. Use the download control on the episode player to save the publisher-provided media file.
URL copied to clipboard!