ನಿರೀಕ್ಷೆಯ ವಾಕ್ಯ - ಲೂಕ 2 : 6 - 10 episode artwork

EPISODE · Dec 17, 2024 · 7 MIN

ನಿರೀಕ್ಷೆಯ ವಾಕ್ಯ - ಲೂಕ 2 : 6 - 10

from New Hope TV Kannada

ಆಗ ಮರಿಯಳು ಪೂರ್ಣಗರ್ಭಿಣಿಯಾಗಿದ್ದಳು. ಅವರು ಅಲ್ಲಿದ್ದಾಗ ಆಕೆಗೆ ದಿನತುಂಬಿತು. 7ಆಕೆಯು ತನ್ನ ಚೊಚ್ಚಲುಮಗನನ್ನು ಹೆತ್ತು ಬಟ್ಟೆಯಲ್ಲಿ ಸುತ್ತಿ ಚತ್ರದಲ್ಲಿ ಅವರಿಗೆ ಸ್ಥಳವಿಲ್ಲದ ಕಾರಣ ಅವನನ್ನು ಗೋದಲಿಯಲ್ಲಿ ಮಲಗಿಸಿದಳು. ಆ ಸೀಮೆಯಲ್ಲಿ ಕುರುಬರು ಹೊಲದಲ್ಲಿದ್ದುಕೊಂಡು ರಾತ್ರಿಯಲ್ಲಿ ತಮ್ಮ ಕುರೀಹಿಂಡನ್ನು ಕಾಯುತ್ತಿರಲಾಗಿ ಕರ್ತನ ದೂತನೊಬ್ಬನು ಬಂದು ಅವರ ಎದುರಿನಲ್ಲಿ ನಿಂತನು. ಕರ್ತನ ಪ್ರಭೆಯು ಅವರ ಸುತ್ತಲು ಪ್ರಕಾಶಿಸಿತು; ಅವರು ಬಹಳವಾಗಿ ಹೆದರಿದರು. ಆ ದೂತನು ಅವರಿಗೆ - ಹೆದರಬೇಡಿರಿ, ಕೇಳಿರಿ; ಜನರಿಗೆಲ್ಲಾ ಮಹಾ ಸಂತೋಷವನ್ನುಂಟುಮಾಡುವ ಶುಭಸಮಾಚಾರವನ್ನು ನಿಮಗೆ ತಿಳಿಸುತ್ತೇನೆ. Luke / ಲೂಕ 2 : 6 - 10Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Isaiah9v6 #18December2024 #promisewordforDecember

Episode metadata supplied by the publisher feed · Published Dec 17, 2024

Embed this episode

NOW PLAYING

ನಿರೀಕ್ಷೆಯ ವಾಕ್ಯ - ಲೂಕ 2 : 6 - 10

0:00 7:43

No transcript for this episode yet

We transcribe on demand. Request one and we'll notify you when it's ready — usually under 10 minutes.

No similar episodes found.

No similar podcasts found.

Frequently Asked Questions

How long is this episode of New Hope TV Kannada?

This episode is 7 minutes long.

When was this New Hope TV Kannada episode published?

This episode was published on December 17, 2024.

Can I download this New Hope TV Kannada episode?

Yes. Use the download control on the episode player to save the publisher-provided media file.
URL copied to clipboard!